BREAKING: ಜಮ್ಮು-ಕಾಶ್ಮೀರದ ಕುಪ್ವಾರನ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಲು ಯತ್ನಿಸಿದ ಮೂವರು ಉಗ್ರರ ಹತ್ಯೆ
ಜಮ್ಮು-ಕಾಶ್ಮೀರ: ಇಲ್ಲಿನ ಕುಪ್ವಾರಾದ ಕೇರನ್ ಸೆಕ್ಟರ್ನ ನಿಯಂತ್ರಣ ರೇಖೆಯಲ್ಲಿ ಇಂದು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಅಲ್ಲದೇ ಗಡಿ ನಿಯಂತ್ರಣ ರೇಖೆಯ ಒಳಗೆ ನುಸುಳಲು ಯತ್ನಿಸಿದಂತ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಕೇರನ್ ಸೆಕ್ಟರ್ನ ನಿಯಂತ್ರಣ ರೇಖೆಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ 3 ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ. ಜೊತೆಗೆ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. #UPDATE | 3 terrorists have been eliminated in the ongoing anti-infiltration opthe eration on … Continue reading BREAKING: ಜಮ್ಮು-ಕಾಶ್ಮೀರದ ಕುಪ್ವಾರನ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಲು ಯತ್ನಿಸಿದ ಮೂವರು ಉಗ್ರರ ಹತ್ಯೆ
Copy and paste this URL into your WordPress site to embed
Copy and paste this code into your site to embed