ಗೋಕರ್ಣ ಬೀಚಿನ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ರಕ್ಷಣೆ

ಉತ್ತರ ಕನ್ನಡ: ಜಿಲ್ಲೆಯ ಗೋಕರ್ಣ ಕಡಲ ಕಿನಾರೆಯಲ್ಲಿ ಮುಳುಗುತ್ತಿದ್ದಂತ ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣ ಸಮುದ್ರದಲ್ಲಿ ಮುಳುಗುತ್ತಿದ್ದಂತ ಚಿತ್ರದುರ್ಗ ಮೂಲದ ಮನು(23), ಶಿವು(36) ಹಾಗೂ ಕಿರಣ್(26) ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಚಿತ್ರದುರ್ಗದಿಂದ ಗೋಕರ್ಣಕ್ಕೆ 21 ಜನರು ಪ್ರವಾಸಕ್ಕೆ ತೆರಳಿದ್ದರು. ಲೈಫ್ ಗಾರ್ಡ್ ಸಿಬ್ಬಂದಿ ಎಚ್ಚರಿಕೆ ನೀಡಿದ್ದರೂ ಸಮುದ್ರಕ್ಕೆ ಇಳಿದಿದ್ದರು. ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ … Continue reading ಗೋಕರ್ಣ ಬೀಚಿನ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ರಕ್ಷಣೆ