Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ಯಾಸ್ ಅಗತ್ಯವಿಲ್ಲ, ಈ ಸುಲಭ ಪಾಕವಿಧಾನಗಳನ್ನ ಟ್ರೈ ಮಾಡಿ, ಟೇಸ್ಟ್ ಮಾಡಿ!

10/03/2026 10:02 PM

ಗಣಿತ ಪತ್ರಿಕೆಯಲ್ಲಿ ಯೂಟ್ಯೂಬ್ ‘QR ಕೋಡ್’ ಕುರಿತು ‘CBSE’ ಸ್ಪಷ್ಟನೆ! ಹೇಳಿದ್ದೇನು ಗೊತ್ತಾ?

10/03/2026 9:46 PM

ಭಾರತದಲ್ಲಿ ಪ್ರಸ್ತುತ ‘ಪೆಟ್ರೋಲ್’ ಸ್ಟಾಕ್ ಎಷ್ಟಿದೆ ಗೊತ್ತಾ.? ಇನ್ನೂ ಎಷ್ಟು ದಿನಗಳಿಗೆ ಸರಿಯೋಗ್ಬೋದು.?

10/03/2026 9:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಜ್ವಲ್ ವಿಡಿಯೋದಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು : `SIT’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ
KARNATAKA

ಪ್ರಜ್ವಲ್ ವಿಡಿಯೋದಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು : `SIT’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

By kannadanewsnow5706/05/2024 5:33 AM

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು ಇರುವುದನ್ನು ಎಸ್ ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಎಸ್ ಐಟಿ ಅಧಿಕಾರಿಗಳು ಈಗಾಗಲೇ ಸಿಕ್ಕಿರುವ ಪೆನ್ ಡ್ರೈವ್ ನಲ್ಲಿ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಹಾಗೂ ಅಶ್ಲೀಲ ಫೋಟೋಗಳ ಪರಿಶೀಲನೆ ವೇಳೆ ಮೂವರು ಮಹಿಳಾ ಸರ್ಕಾರಿ ನೌಕರರ ಗುರುತು ಪತ್ತೆಯಾಗಿದೆ. ಈ ಮೂವರು ಸಂತ್ರಸ್ತೆಯರನ್ನು ಎಸ್ ಐಟಿ ಅಧಿಕಾರಿಗಳು ಸಂಪರ್ಕಿಸಿದ್ದು, ದೂರು ನೀಡುವಂತೆ ಸೂಚಿಸಿದ್ದಾರೆ.

ಇನ್ನು ಎಸ್ ಐಟಿ ಅಧಿಕಾರಿಗಳು ಅಶ್ಲೀಲ ವಿಡಿಯೋಗಳು ಹಾಗೂ ಫೋಟೋದಲ್ಲಿರುವ ಮಹಿಳೆಯರನ್ನು ಗುರುತಿಸಿ, ದೂರು ನೀಡುವಂತೆ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ.

ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣನವರು ಇಂದು ದುಬೈನಿಂದ ಬೆಂಗಳೂರಿಗೆ ಆಗಮಿಸಲಿದ್ದು, ಎಸ್ ಐಟಿ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಪ್ರಜ್ಚಲ್‌ ರೇವಣ್ಣ ಭಾರತಕ್ಕೆ ಆಗಮಿಸದೇ ಹೋದರೆ ಸಿಬಿಐ ನೇರವಿನೊಂದಿಗೆ ರಾಜ್ಯದ ಪೊಲೀಸರು ಅವರು ಇರುವ ಜಾಗಕ್ಕೆ ಹೋಗಿ ಅವರನ್ನು ತಮ್ಮ ವಶಕ್ಕೆಪಡೆದುಕೊಂಡು ರಾಜ್ಯಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.

Three women government employees in Prajwal's video: SIT probe reveals explosive details ಪ್ರಜ್ವಲ್ ವಿಡಿಯೋದಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು : ಎಸ್ ಐಟಿ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ
Share. Facebook Twitter LinkedIn WhatsApp Email

Related Posts

ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ

10/03/2026 9:22 PM1 Min Read

ವೇತನ ಪಾವತಿಗೆ ಆಗ್ರಹ: GBA ಪಶ್ಚಿಮ ನಗರ ಪಾಲಿಕೆ ಕೆಲಸ ಸ್ಥಗಿತದ ಎಚ್ಚರಿಕೆ ನೀಡಿದ ಕ್ಷೇಮಾಭಿವೃದ್ಧಿ ಸಂಘ

10/03/2026 9:15 PM1 Min Read

BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

10/03/2026 9:06 PM1 Min Read
Recent News

ಗ್ಯಾಸ್ ಅಗತ್ಯವಿಲ್ಲ, ಈ ಸುಲಭ ಪಾಕವಿಧಾನಗಳನ್ನ ಟ್ರೈ ಮಾಡಿ, ಟೇಸ್ಟ್ ಮಾಡಿ!

10/03/2026 10:02 PM

ಗಣಿತ ಪತ್ರಿಕೆಯಲ್ಲಿ ಯೂಟ್ಯೂಬ್ ‘QR ಕೋಡ್’ ಕುರಿತು ‘CBSE’ ಸ್ಪಷ್ಟನೆ! ಹೇಳಿದ್ದೇನು ಗೊತ್ತಾ?

10/03/2026 9:46 PM

ಭಾರತದಲ್ಲಿ ಪ್ರಸ್ತುತ ‘ಪೆಟ್ರೋಲ್’ ಸ್ಟಾಕ್ ಎಷ್ಟಿದೆ ಗೊತ್ತಾ.? ಇನ್ನೂ ಎಷ್ಟು ದಿನಗಳಿಗೆ ಸರಿಯೋಗ್ಬೋದು.?

10/03/2026 9:40 PM

ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ

10/03/2026 9:22 PM
State News
KARNATAKA

ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ

By kannadanewsnow0910/03/2026 9:22 PM KARNATAKA 1 Min Read

ಮಂಗಳೂರು: ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದಂತ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಗಳನ್ನು ರೈಲ್ವೆ ಪೊಲೀಸರು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.…

ವೇತನ ಪಾವತಿಗೆ ಆಗ್ರಹ: GBA ಪಶ್ಚಿಮ ನಗರ ಪಾಲಿಕೆ ಕೆಲಸ ಸ್ಥಗಿತದ ಎಚ್ಚರಿಕೆ ನೀಡಿದ ಕ್ಷೇಮಾಭಿವೃದ್ಧಿ ಸಂಘ

10/03/2026 9:15 PM

BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

10/03/2026 9:06 PM

ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ: ರಾಜ್ಯದಲ್ಲಿ ಮಾರ್ಚ್ 27ರವರೆಗೆ ಸರ್ಕಾರಿ ಹುದ್ದೆಗಳ ಅಧಿಸೂಚನೆಗೆ ಬ್ರೇಕ್

10/03/2026 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.