ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗ: MLC ರಮೇಶ್ ಬಾಬು

ಬೆಂಗಳೂರು: ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗವಾಗಿದೆ. ದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪ್ರಜಾಪ್ರಭುತ್ವವಾದಿಗಳು, ಸಂವಿಧಾನವಾದಿಗಳು ತಲೆ ತಗ್ಗಿಸುವ ವಿಚಾರ ಇದಾಗಿದೆ. ಈ ಷಡ್ಯಂತ್ರದ ಹಿಂದಿರುವ ಕೈಗಳು ಹೊರಬರಬೇಕು ಅದಕ್ಕಾಗಿ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಹೇಳಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಶೂ ಎಸೆತ ಸಣ್ಣ ಪ್ರಮಾಣದ ಕೃತ್ಯವಲ್ಲ. ಇದರ ಹಿಂದಿರುವ ಕುತಂತ್ರ … Continue reading ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗ: MLC ರಮೇಶ್ ಬಾಬು