Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮೆಂತ್ಯ ಬೀಜ’ ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಕುಡಿದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

06/06/2025 5:07 PM

ರಾಜ್ಯದ ವೀರಶೈವೆ ಲಿಂಗಾಯಿತ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

06/06/2025 5:06 PM

ನಿಮ್ಮನ್ನು ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ

06/06/2025 4:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life
KARNATAKA

BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life

By kannadanewsnow0903/06/2025 3:08 PM

ಬೆಂಗಳೂರು: ಕನ್ನಡ-ತಮಿಳು ಹೇಳಿಕೆಗಳ ವಿವಾದದ ನಡುವೆ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಕಮಲ್ ಹಾಸನ್ ಹೇಳಿದ್ದಾರೆ.

ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವಂತ ನಟ ಕಮಲ್ ಹಾಸನ್, ಹೈಕೋರ್ಟ್ ಮೂಲಕ ಕರ್ನಾಟಕದಲ್ಲಿ ತಮ್ಮ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಮನವಿ ಮಾಡಿದ್ದರು.

ಇಂದು ಹೈಕೋರ್ಟ್ ನ್ಯಾಯಪೀಠವು ಅವರನ್ನು ತರಾಟೆಗೆ ತೆಗೆದುಕೊಂಡು ಮೊದಲು ಕನ್ನಡಿಗರ ಕ್ಷಮೆ ಕೇಳುವಂತೆ ಹೇಳಿತ್ತು. ಅಲ್ಲದೇ ನೀವೇನು ಇತಿಹಾಸಜ್ಞರಲ್ಲ ಭಾಷೆಯ ಬಗ್ಗೆ ಹೇಳುವುದಕ್ಕೆ ಎಂಬುದಾಗಿಯೂ ಚಾಟಿ ಬೀಸಿತ್ತು.

ಈ ಎಲ್ಲಾ ಬೆಳವಣಿಗೆಯ ನಡುವೆ ಕರ್ನಾಟಕ ಹೈಕೋರ್ಟ್ ಗೆ ನಟ ಕಮಲ್ ಹಾಸನ್ ಪರ ವಕೀಲರು ಮಾಹಿತಿ ನೀಡಿದ್ದು, ಕರ್ನಾಟಕದಲ್ಲಿ ಥಗ್ ಲೈಫ್ ಚಿತ್ರವನ್ನು ಬಿಡುಗಡೆ ಮಾಡುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಕನ್ನಡಿಗರ ತೀವ್ರ ವಿರೋಧದ ಕಾರಣ ನಟ ಕಮಲ್ ಹಾಸನ್ ನಟಿಸಿದ್ದಂತ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗುವುದಕ್ಕೆ ಬ್ರೇಕ್ ಬಿದ್ದಂತೆ ಆಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ವೀರಶೈವೆ ಲಿಂಗಾಯಿತ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

06/06/2025 5:06 PM1 Min Read

ನಿಮ್ಮನ್ನು ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ

06/06/2025 4:58 PM3 Mins Read

ರಾಜ್ಯದ ಒಕ್ಕಲಿಗ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

06/06/2025 4:53 PM2 Mins Read
Recent News

‘ಮೆಂತ್ಯ ಬೀಜ’ ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಕುಡಿದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

06/06/2025 5:07 PM

ರಾಜ್ಯದ ವೀರಶೈವೆ ಲಿಂಗಾಯಿತ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

06/06/2025 5:06 PM

ನಿಮ್ಮನ್ನು ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ

06/06/2025 4:58 PM

ರಾಜ್ಯದ ಒಕ್ಕಲಿಗ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

06/06/2025 4:53 PM
State News
KARNATAKA

ರಾಜ್ಯದ ವೀರಶೈವೆ ಲಿಂಗಾಯಿತ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow0906/06/2025 5:06 PM KARNATAKA 1 Min Read

ಬೆಂಗಳೂರು : ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ,…

ನಿಮ್ಮನ್ನು ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ

06/06/2025 4:58 PM

ರಾಜ್ಯದ ಒಕ್ಕಲಿಗ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

06/06/2025 4:53 PM

BREAKING: RCB ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಸದ್ಯಕ್ಕಿಲ್ಲ ರಿಲೀಫ್: ರಿಟ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

06/06/2025 4:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.