BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life
ಬೆಂಗಳೂರು: ಕನ್ನಡ-ತಮಿಳು ಹೇಳಿಕೆಗಳ ವಿವಾದದ ನಡುವೆ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಕಮಲ್ ಹಾಸನ್ ಹೇಳಿದ್ದಾರೆ. ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವಂತ ನಟ ಕಮಲ್ ಹಾಸನ್, ಹೈಕೋರ್ಟ್ ಮೂಲಕ ಕರ್ನಾಟಕದಲ್ಲಿ ತಮ್ಮ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಮನವಿ ಮಾಡಿದ್ದರು. ಇಂದು ಹೈಕೋರ್ಟ್ ನ್ಯಾಯಪೀಠವು ಅವರನ್ನು ತರಾಟೆಗೆ ತೆಗೆದುಕೊಂಡು ಮೊದಲು ಕನ್ನಡಿಗರ ಕ್ಷಮೆ ಕೇಳುವಂತೆ ಹೇಳಿತ್ತು. ಅಲ್ಲದೇ ನೀವೇನು ಇತಿಹಾಸಜ್ಞರಲ್ಲ ಭಾಷೆಯ ಬಗ್ಗೆ ಹೇಳುವುದಕ್ಕೆ … Continue reading BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life
Copy and paste this URL into your WordPress site to embed
Copy and paste this code into your site to embed