BIGG NEWS: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ದಿನ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. BIGG NEWS: BIJP ಜನಸ್ಪಂದನಾ ಸಮಾವೇಶಕ್ಕೆ ಜೆಪಿ ನಡ್ಡಾ ಬರೋದು ಸಂಜೆ ಗೊತ್ತಾಗುತ್ತೆ; ಕೇಂದ್ರ ಸಚಿವೆ ಸ್ಮೃತಿ ಇರಾನಿ ಬರ್ತಾರೆ-CM ಬೊಮ್ಮಾಯಿ   ಬೆಂಗಳೂರಿನಲ್ಲಿ ನಿನ್ನೆ ಸ್ವಲ್ಪ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಸೆ. ೧೪ ರವೆರೆ ಭಾರಿ ಮಳೆಯಾಗಲಿದೆ. ಕರವಾಳಿ , ಉತ್ತರ ಕರ್ನಾಟಕದಲ್ಲಿ ನಾಲ್ಕು ದಿನ ಮಳೆಯಾಗಲಿದೆ. ಕರಾವಳಿ, ಉತ್ತರ … Continue reading BIGG NEWS: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಸೂಚನೆ