ಬೆಂಗಳೂರು: ರಾಜ್ಯದ ಹಲವೆಡೆ ಬಿಸಿಲಿನ ತಾಪ ಏರುತ್ತಿರುವ ಬೆನ್ನಲ್ಲೇ, ವರುಣನ ಆಗಮನವಾಗುವ ಲಕ್ಷಣಗಳು ಕಂಡುಬರುತ್ತಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಏಪ್ರಿಲ್ 4 ರಿಂದ ಏಪ್ರಿಲ್ 8 ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯ ಅಂಶಗಳು: ಇಂದು ಎಲ್ಲೆಲ್ಲಿ ಮಳೆ? (ಏಪ್ರಿಲ್ 4): ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ … Continue reading Rain in Karnataka: ಏ.8ರವರೆಗೆ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed