BIGG NEWS: ರಾಜ್ಯ ಕಾಂಗ್ರೆಸ್‍ನಲ್ಲಿ ಟಿಕೆಟ್ ಫೈಟ್: ಕೊಡಗಿನಲ್ಲಿ 2 ಕ್ಷೇತ್ರಗಳಿಗೆ 9 ಜನರಿಂದ ಅರ್ಜಿ

ಮಡಿಕೇರಿ: ಡಿ.ಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯನವರ ಮುಸುಕಿನ ಗುದ್ದಾಟದ ನಡುವೆ ವಿಧಾನಸಭಾ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಹೆಚ್ಚಾಗಿದೆ. ಅದರಲ್ಲೂ ಬಿಜೆಪಿ  ಭದ್ರಕೋಟೆಯಾಗಿರುವ ಕೊಡಗಿನಲ್ಲೂ ಕಾಂಗ್ರೆಸ್‍ ನಿಂದ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. 2 ಕ್ಷೇತ್ರಗಳಿಗೆ 9 ಜನರು ಅರ್ಜಿ ಸಲ್ಲಿಸಿದ್ದಾರೆ. BIGG NEWS: ರಾಯಚೂರಿನಲ್ಲಿ ದರೋಡೆಕೋರರ ಹೆಚ್ಚಿದ ಹಾವಳಿ; ಕುಖ್ಯಾತ ಅಂತಾರಾಜ್ಯ ಕಳ್ಳರ ಬಂಧನ   ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದೆ. ಈ ಬೆನ್ನಲ್ಲೇ ಆಯಾ ಪಕ್ಷಗಳಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ಕೊಡಗಿನಲ್ಲಿ … Continue reading BIGG NEWS: ರಾಜ್ಯ ಕಾಂಗ್ರೆಸ್‍ನಲ್ಲಿ ಟಿಕೆಟ್ ಫೈಟ್: ಕೊಡಗಿನಲ್ಲಿ 2 ಕ್ಷೇತ್ರಗಳಿಗೆ 9 ಜನರಿಂದ ಅರ್ಜಿ