ಬೆಂಗಳೂರಿನ ‘ಮೆಜೆಸ್ಟಿಕ್ ರೈಲ್ವೆ ನಿಲ್ದಾಣ’ದಲ್ಲೂ ‘UPI’ ಬಳಸಿ ಟಿಕೆಟ್ ಖರೀದಿಗೆ ಅವಕಾಶ

ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಒಂದು ಟಿಕೆಟ್ ಕೌಂಟರ್ ನಲ್ಲಿ ಯುಪಿಐ ಮೂಲಕ ಟಿಕೆಟ್ ಶುಲ್ಕ ಪಾವತಿಸಿ, ರೈಲ್ವೆ ಪ್ರಯಾಣಿಕರು ಟಿಕೆಟ್ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಕ್ಯೂಆರ್ ಕೋಡ್ ಆಧಾರಿತ ಯುಪಿಐ ಪಾವತಿಯನ್ನು ಮೆಜೆಸ್ಟಿಕ್ನ ಕೆಎಸ್ಆರ್ ಬೆಂಗಳೂರು ರೈಲ್ವೆ ನಿಲ್ದಾಣದ ಒಂದು ಕೌಂಟರ್ನಲ್ಲಿ ಸಕ್ರಿಯಗೊಳಿಸಲಾಗಿದೆ. ಇದು ರೈಲ್ವೆ ಸಚಿವಾಲಯದ ಪೈಲಟ್ ಯೋಜನೆಯಾಗಿದೆ. ಶೀಘ್ರದಲ್ಲೇ, ಇದನ್ನು ಎಸ್ಬಿಸಿ ವಿಭಾಗದ ಎಲ್ಲಾ ಕೌಂಟರ್ಗಳಲ್ಲಿ ಸಕ್ರಿಯಗೊಳಿಸಲಾಗುವುದು. … Continue reading ಬೆಂಗಳೂರಿನ ‘ಮೆಜೆಸ್ಟಿಕ್ ರೈಲ್ವೆ ನಿಲ್ದಾಣ’ದಲ್ಲೂ ‘UPI’ ಬಳಸಿ ಟಿಕೆಟ್ ಖರೀದಿಗೆ ಅವಕಾಶ