ಮೈಸೂರು ಯುವ ದಸರಾ ವೀಕ್ಷಣೆಗೂ ಟಿಕೆಟ್ ಕಡ್ಡಾಯ: ಆನ್ ಲೈನ್ ಮೂಲಕ ಈ ರೀತಿ ಖರೀದಿಸಿ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ದಸರಾ ಗೋಲ್ಟ್ ಪಾಸ್ ಸೇರಿದಂತೆ ವಿವಿಧ ಪಾಸ್ ಗಳ ದರವನ್ನು ಪ್ರಕಟಿಸಲಾಗಿತ್ತು. ಈಗ ಯುವ ದಸರಾ ವೀಕ್ಷಣೆಗೂ ಟಿಕೆಟ್ ನಿಗದಿ ಗೊಳಿಸಲಾಗಿದೆ. ಇಂದಿನಿಂದ ಆನ್ ಲೈನ್ ನಲ್ಲಿ ಖರೀದಿಸಲು ಅವಕಾಶ ನೀಡಲಾಗಿದೆ. ಈ ಬಾರಿ ಮೈಸೂರು ಹೊರವಲಯದ ಉತ್ತನಹಳ್ಳಿ ಸಮೀಪ ಆಯೋಜಿಸಿರುವ ‘ಯುವ ದಸರಾ’ ಕಾರ್ಯಕ್ರಮ ವೀಕ್ಷಣೆಗೆ ಇದೇ ಮೊದಲ ಬಾರಿಗೆ ಟಿಕೆಟ್‌ಗಳ ಮಾರಾಟಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಅ.6ರಿಂದ 10ರವರೆಗೆ … Continue reading ಮೈಸೂರು ಯುವ ದಸರಾ ವೀಕ್ಷಣೆಗೂ ಟಿಕೆಟ್ ಕಡ್ಡಾಯ: ಆನ್ ಲೈನ್ ಮೂಲಕ ಈ ರೀತಿ ಖರೀದಿಸಿ