ಗುಂಡ್ಲು ಪೇಟೆಯಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ, 3 ಮರಿ ರಕ್ಷಣೆ: ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು: ಕಾಡಿನಿಂದ ಹೊರಬಂದು ಜಾನುವಾರಗಳ ಮೇಲೆ ದಾಳಿ ಮಾಡುತ್ತಿತ್ತು ಎನ್ನಲಾದ 5 ವರ್ಷದ ಹೆಣ್ಣು ಹುಲಿ ಹಾಗೂ ಅದರ 3 ಮರಿಗಳನ್ನು ಸೆರೆ ಹಿಡಿದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿ ಬಳಿ ಮೂರು ಮರಿಗಳ ರಕ್ಷಣೆಯೊಂದಿಗೆ ಸೆರೆ ಹಿಡಿಯಲಾಗಿರುವ ಈ ಹೆಣ್ಣು ಹುಲಿ ವಸತಿ ಪ್ರದೇಶಗಳಿಗೆ ಬಂದು ಹಲವು ಜಾನುವಾರಗಳ ಮೇಲೆ ದಾಳಿ ಮಾಡಿತ್ತು ಎಂಬುದನ್ನು ಖಚಿತಪಡಿಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ … Continue reading ಗುಂಡ್ಲು ಪೇಟೆಯಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ, 3 ಮರಿ ರಕ್ಷಣೆ: ಸಚಿವ ಈಶ್ವರ್ ಖಂಡ್ರೆ
Copy and paste this URL into your WordPress site to embed
Copy and paste this code into your site to embed