BIG NEWS: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಅತ್ತಿಗುಂಡಿ ಸಮೀಪದಲ್ಲಿ ಹುಲಿ ಸಂಚಾರ

ಚಿಕ್ಕಮಗಳೂರು: ಜಿಲ್ಲೆಯ ಚಂದ್ರದ್ರೋಣ ಪರ್ವತದ ಅತ್ತಿಗುಂಡಿ ಸಮೀಪದಲ್ಲಿ ಹುಲಿ ಸಂಚಾರ ಮಾಡಿರೋದಾಗಿ ತಿಳಿದು ಬಂದಿದೆ. ಪ್ರವಾಸಿ ತಾಣದಲ್ಲಿ ಹುಲಿ ಸಂಚಾರದಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತದ ಸಾಲಿನ ಅತ್ತಿಗುಂಡಿ ಸಮೀಪದಲ್ಲಿ ಹುಲಿ ಸಂಚಾರ ಮಾಡಿರೋದಾಗಿ ಹೇಳಲಾಗುತ್ತಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದಲ್ಲಿರುವಂತ ಅತ್ತಿಗುಂಡಿ ಇದಾಗಿದೆ. ಪ್ರವಾಸಿ ತಾಣದಲ್ಲಿ ಹುಲಿ ಸಂಚಾರದಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಮುಳ್ಳಯ್ಯನಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರಾ ಪ್ರವಾಸಿ ತಾಣಗಳಿರುವ ಚಂದ್ರದ್ರೋಣ ಪರ್ವತದ ಸಾಲು … Continue reading BIG NEWS: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಅತ್ತಿಗುಂಡಿ ಸಮೀಪದಲ್ಲಿ ಹುಲಿ ಸಂಚಾರ