ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆಗೆ ಬಿಗಿ ಬಂದೋಬಸ್ತ್, ಎಲ್ಲೆಲ್ಲೂ ಕಟ್ಟೆಚ್ಚರ: ಎಸ್ಪಿ ಮಿಥುನ್ ಕುಮಾರ್

ಶಿವಮೊಗ್ಗ: ಜಿಲ್ಲೆಯಲ್ಲಿ ಡಿ.31ರ ಇಂದು ರಾತ್ರಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೇ ಎಲ್ಲೆಲ್ಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಕಟ್ಟೆಚ್ಚರ ವಹಿಸಲಾಗಿದೆ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಇಂದು ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಹೋಂ ಸ್ಟೇ, ಹೋಟೆಲ್ ಮಾಲೀಕರ ಜೊತೆಗೆ ಎಸ್ಪಿ ಮಿಥುನ್ ಕುಮಾರ್ ಸಭೆ ನಡೆಸಿದರು. ಈ ಸಭೆಯಲ್ಲಿ ಯಾವೆಲ್ಲ ನಿಯಮ ಅನುಸರಿಸಬೇಕೆಂದು ಮಾಲೀಕರಿಗೆ ಸೂಚನೆಯನ್ನು ನೀಡಿದರು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ … Continue reading ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆಗೆ ಬಿಗಿ ಬಂದೋಬಸ್ತ್, ಎಲ್ಲೆಲ್ಲೂ ಕಟ್ಟೆಚ್ಚರ: ಎಸ್ಪಿ ಮಿಥುನ್ ಕುಮಾರ್