BIGG NEWS : ಹೊಸ ವರ್ಷಾಚರಣೆಗೆ ಬಿಗಿ ಭದ್ರತೆ, 4 ಸಾವಿರ ಸಿಸಿ ಕ್ಯಾಮೆರಾ ಕಣ್ಗಾವಲು : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಈ ಬಾರಿ ಹೊಸ ವರ್ಷಾಚರಣೆ ಹಿನ್ನೆಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ,ಬಿಗಿ ಪೊಲೀಸ್ ಭದ್ರತೆ ಇರಲಿದೆ ನಾಲ್ಕು ಸಾವಿರ ಕ್ಯಾಮರಾ ಅಳವಡಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸರ ಜೊತೆ ಗೃಹ ಸಚಿವರು ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಕೊರೊನಾದಿಂದ ಕಳೆದ ಎರಡು ವರ್ಷಗಳಿಂದ ಹೊಸ ವರ್ಷಾಚರಣೆ ಮಾಡಲು ಸಾಧ್ಯವಾಗಲಿಲ್ಲ. ಈ ವರ್ಷ ಜೋರಾಗಿ ಮಾಡುವ ಸಾದ್ಯತೆ … Continue reading BIGG NEWS : ಹೊಸ ವರ್ಷಾಚರಣೆಗೆ ಬಿಗಿ ಭದ್ರತೆ, 4 ಸಾವಿರ ಸಿಸಿ ಕ್ಯಾಮೆರಾ ಕಣ್ಗಾವಲು : ಗೃಹ ಸಚಿವ ಆರಗ ಜ್ಞಾನೇಂದ್ರ