BIGG NEWS : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ‘ಟಿಪ್ಪು ಜಯಂತಿ’ಗೆ ಅನುಮತಿ ನೀಡುವಂತೆ ಮೇಯರ್ ಗೆ ಮನವಿ

ಧಾರವಾಡ : ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದ ಮುಗಿಯುವ ಹಾಗೆ ಕಾಣುತ್ತಿಲ್ಲ, ಇತ್ತೀಚೆಗೆ ಈ ಮೈದಾನದಲ್ಲಿ ಭಾರೀ ವಿವಾದದ ಬಳಿಕ ಗಣೇಶೋತ್ಸವ ಆಚರಿಸಲಾಗಿದೆ. ಇದೀಗ ಟಿಪ್ಪು ಜಯಂತಿ ಆಚರಣೆಗೆ ಮನವಿ ಮಾಡಲಾಗಿದೆ.  ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬೇಕೆಂದು ಆಲ್ ಇಂಡಿಯಾ ಮಜ್ಲಿಸ್ ಎ ಇತ್ತೇಹಾದುಲ್ ಮುಸ್ಲಿಮೀನ್ ಹಾಗೂ ಸಮತಾ ಸೈನಿಕದಳ ಕಾರ್ಯಕರ್ತರು ಹುಬ್ಬಳ್ಳಿ=ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಇತ್ತೀಚೆಗೆ ಭಾರೀ ವಿವಾದ ಹುಟ್ಟು ಹಾಕಿದ್ದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿತ್ತು, … Continue reading BIGG NEWS : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ‘ಟಿಪ್ಪು ಜಯಂತಿ’ಗೆ ಅನುಮತಿ ನೀಡುವಂತೆ ಮೇಯರ್ ಗೆ ಮನವಿ