ಪೋಟೋಗ್ರಫೀಯಲ್ಲಿ ಸಮಯ, ಸಂಧರ್ಭ, ಭಾವನೆಗಳು ಬಹು ಮುಖ್ಯ: ಡಾ.ವೀರೇಂದ್ರ ಹೆಗ್ಗಡೆ

ಉಜಿರೆ : ಫೋಟೋಗ್ರಫಿಯ ವೃತ್ತಿಯಲ್ಲಿ ಯಾವ ಸಂಧರ್ಭದಲ್ಲಿ, ಯಾವ ಉದ್ದೇಶ ಯಾವ ಸಮಯದಲ್ಲಿ ಭಾವನೆಗಳನ್ನು ನೋಡಿ ಫೋಟೋ ತೆಗೆಯು ಜಾಣ್ಮೆಯನ್ನು ಹೊಂದಿರುವುದು ಬಹುಮುಖ್ಯ. ಫೋಟೋಗ್ರಫಿ ಬಹಳ ಗಂಭೀರವಾದ ವಿಷಯ ಎಲ್ಲ ಕಡೇ ದಾಖಲೆಯಾಗಿ ಬಳಸುದಂತಾಗಿದೆ. ಇನ್ನೂ ಫೋಟೋಗ್ರಫಿಯಲ್ಲಿ ಬೆಳಕಿನ ಮಹತ್ವವನ್ನು ತಿಳಿದುಕೊಳ್ಳಬೇಕು, ಯಾವ ಬೆಳಕಿನಲ್ಲಿ ಯಾವ ರೀತಿಯ ಫೋಟೋ ತೆಗೆಯಬೇಕು, ಫೋಟೋ ತೆಗೆಯುವ ಮೊದಲು ಮೂಡ್‌ ಅನ್ನು ಗಮನಿಸಬೇಕು ಆವಾಗ ಮಾತ್ರ ಸುಂದರವಾದ ಫೋಟೋ ಮೂಡಿಬರುತ್ತದೆ. ಅಲ್ಲದೇ ಆಲ್ಬಾಮ್‌ ಮಾಡುವಾಗ ಹತ್ತು ಸರಿ ನೋಡುವ ರೀತಿಯಲ್ಲಿ ತಯಾರಿಸಬೇಕು. … Continue reading ಪೋಟೋಗ್ರಫೀಯಲ್ಲಿ ಸಮಯ, ಸಂಧರ್ಭ, ಭಾವನೆಗಳು ಬಹು ಮುಖ್ಯ: ಡಾ.ವೀರೇಂದ್ರ ಹೆಗ್ಗಡೆ