BREAKING: ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)’ದ ಚುನಾವಣೆಗೆ ಮುಹೂರ್ತ ಫಿಕ್ಸ್
ಬೆಂಗಳೂರು: ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka Union Of Working Journalists-KUWJ)” ದ 2025-28 ನೆ ಅವಧಿಯ ಆಡಳಿತ ಮಂಡಳಿ ಆಯ್ಕೆಯಾಗಿ ಚುನಾವಣೆ ಘೋಷಣೆಯಾಗಿದೆ. ಈ ಕುರಿತಂತೆ ಮುಖ್ಯ ಚುನಾವಣಾಧಿಕಾರಿ ಎನ್.ರವಿ ಕುಮಾರ್ ಟೆಲೆಕ್ಸ್ ಅವರು ಮಾಹಿತಿ ನೀಡಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9000 ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದೆ. ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ … Continue reading BREAKING: ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)’ದ ಚುನಾವಣೆಗೆ ಮುಹೂರ್ತ ಫಿಕ್ಸ್
Copy and paste this URL into your WordPress site to embed
Copy and paste this code into your site to embed