ಫ್ರಾನ್ಸ್‌ನಲ್ಲಿ ಮೋದಿ-ಟ್ರಂಪ್ ಭೇಟಿಗೆ ಮುಹೂರ್ತ ಫಿಕ್ಸ್ | PM Modi and Trump

ನವದೆಹಲಿ: ಫ್ರಾನ್ಸ್‌ನಲ್ಲಿ ನಡೆಯಲಿರುವ ಜಿ7 (G7) ಶೃಂಗಸಭೆಯ ಸಂದರ್ಭದಲ್ಲಿ ಜಾಗತಿಕ ರಾಜಕಾರಣದ ಇಬ್ಬರು ಪ್ರಭಾವಿ ನಾಯಕರು ಮುಖಾಮುಖಿಯಾಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶೃಂಗಸಭೆಯ ನೇಪಥ್ಯದಲ್ಲಿ ಜೂನ್ 16-17 ರಂದು ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ವೈಟ್ ಹೌಸ್ ಮತ್ತು ರಾಜತಾಂತ್ರಿಕ ಮೂಲಗಳು ಖಚಿತಪಡಿಸಿವೆ. ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಮರು ಆಯ್ಕೆಯಾದ ಬಳಿಕ, ಉಭಯ ನಾಯಕರ ನಡುವೆ ನಡೆಯುತ್ತಿರುವ ಮೊದಲ ಮುಖಾಮುಖಿ ಭೇಟಿ ಇದಾಗಿದೆ. ಈ ಹೈವೋಲ್ಟೇಜ್ … Continue reading ಫ್ರಾನ್ಸ್‌ನಲ್ಲಿ ಮೋದಿ-ಟ್ರಂಪ್ ಭೇಟಿಗೆ ಮುಹೂರ್ತ ಫಿಕ್ಸ್ | PM Modi and Trump