ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕಾಲ ಸನ್ನಿಹಿತ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಹುಬ್ಬಳ್ಳಿ: ಮೈಸೂರಿನ ಮುಡಾ ಹಗರಣದಡಿ ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಮುಖ್ಯಮಂತ್ರಿಗಳ ಕುಟುಂಬ ಅಕ್ರಮವಾಗಿ ಪಡೆದುಕೊಂಡಿತ್ತು. ನಿವೇಶನಗಳನ್ನು ಹಿಂತಿರುಗಿಸಿದರೂ ತಪ್ಪು ತಪ್ಪೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ನೀಡಿದರು. ಅಪರಾಧ ಅಪರಾಧವೇ; ನಿವೇಶನ ಹಿಂತಿರುಗಿಸಿದ ಮಾತ್ರಕ್ಕೆ ಕಳಂಕದಿಂದ ಹೊರಕ್ಕೆ ಬರಲು ಸಾಧ್ಯವಿಲ್ಲ. ಇವತ್ತು ಸ್ನೇಹಮಯಿ ಕೃಷ್ಣರ ಮೇಲೆ ಬೆದರಿಕೆ ಹಾಕಿ ಕೇಸುಗಳನ್ನು ಹಾಕುತ್ತಿದ್ದಾರೆ. ಇವೆಲ್ಲ ಷಡ್ಯಂತ್ರ, ಪಿತೂರಿ ನಡೆದುಕೊಂಡು ಬಂದಿದೆ ಎಂದು … Continue reading ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕಾಲ ಸನ್ನಿಹಿತ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ