ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ, ವಿಧಾನಸಭಾ ಚುನಾವಣೆಗೆ ಸಮಯ ದೂರವಿಲ್ಲ ಎಂದ ಪ್ರಧಾನಿ ಮೋದಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಶೀಘ್ರದಲ್ಲೇ ಪುನಃಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಮಯ ದೂರವಿಲ್ಲ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಸಿಗಲಿದೆ. ನಿಮ್ಮ ಕನಸುಗಳನ್ನು ನಿಮ್ಮ ಶಾಸಕರು ಮತ್ತು ನಿಮ್ಮ ಮಂತ್ರಿಗಳೊಂದಿಗೆ ಹಂಚಿಕೊಳ್ಳಲು ನಿಮಗೆ ಸಾಧ್ಯವಾಗುತ್ತದೆ ಅಂತ ಹೇಳಿದರು. ಇದೇ ವೇಳೇ ಅವರು ಮಾತನಾಡಿ … Continue reading ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ, ವಿಧಾನಸಭಾ ಚುನಾವಣೆಗೆ ಸಮಯ ದೂರವಿಲ್ಲ ಎಂದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed