ಕಲಬುರಗಿ : ಕಲ್ಯಾಣ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಿ ಈ ಭಾಗದ ಜನರಿಗೆ ಮಣ್ಣೆರಚಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ. ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿ ಕಲ್ಯಾಣ ಕರ್ನಾಟಕದ ಜನರ ಆರೋಗ್ಯ, ಶಿಕ್ಷಣ, ಸಾಕ್ಷರತೆ, ಆರ್ಥಿಕತೆ ಸುಧಾರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆರೋಪಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 2024-25 ನೇ ಸಾಲಿನ ಬಜೆಟ್ ನಲ್ಲಿ ₹5 ಸಾವಿರ ಕೋಟಿ ಮೊತ್ತದ ಕ್ರಿಯಾ … Continue reading ರಾಜ್ಯದಲ್ಲಿ ಕಾಂಗ್ರೆಸ್ ಅಭಿವೃದ್ಧಿಯ ಹಾದಿಯಲ್ಲಿ ಬರೀ ಶೂನ್ಯ: ತಕ್ಕ ಪಾಠ ಕಲಿಸುವ ಕಾಲ ದೂರವಿಲ್ಲ- ರಾಜಕುಮಾರ ಪಾಟೀಲ್ ತೇಲ್ಕೂರ
Copy and paste this URL into your WordPress site to embed
Copy and paste this code into your site to embed