‘ಟಿಂಡರ್ ಡೇಟಿಂಗ್ ಸುರಕ್ಷತಾ ಮಾರ್ಗಸೂಚಿ’ ಕನ್ನಡದಲ್ಲೂ ಬಿಡುಗಡೆ
ಬೆಂಗಳೂರು: ಅವಿವಾಹಿತರಿಗಾಗಿ ಇರುವ “ಟಿಂಡರ್” ಡೇಟಿಂಗ್ ಆಪ್, ಬಳಕೆದಾರರ ಸುರಕ್ಷತೆಯ ದೃಷ್ಟಿಯಿಂದ ಟಿಂಡರ್ ಡೇಟಿಂಗ್ ಸುರಕ್ಷತಾ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕನ್ನಡ ಭಾಷೆಯಲ್ಲೂ ಲಭ್ಯವಿದೆ. ಟಿಂಡರ್ ತನ್ನ ಸಿಎಸ್‌ಆರ್ ಅಡಿಯಲ್ಲಿ ಡೇಟಿಂಗ್ ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯು, ಕನ್ನಡ, ಹಿಂದಿ, ಮರಾಠಿ, ಬೆಂಗಾಲಿ ಭಾಷೆಯಲ್ಲೂ ಲಭ್ಯವಿದ್ದು, ನಿಮ್ಮ ಪ್ರಾದೇಶಿಕಭಾಷೆಯಲ್ಲೇ ಸುರಕ್ಷತೆಯ ಮಾರ್ಗಸೂಚಿಯನ್ನು ತಿಳಿದುಕೊಳ್ಳಬಹುದು. ಈ ಕುರಿತು ಮಾತನಾಡಿದ ಟಿಂಡರ್‌ನ ಮಾತೃ ಸಂಸ್ಥೆಯಾದ ಮ್ಯಾಚ್ ಗ್ರೂಪ್‌ನ ಸುರಕ್ಷತೆ ವಿಭಾಗದ ಉಪಾಧ್ಯಕ್ಷ ಯೋವೆಲ್ ರಾತ್, ಇಂದಿನ ಇಂಟರ್ನೆಂಟ್ … Continue reading ‘ಟಿಂಡರ್ ಡೇಟಿಂಗ್ ಸುರಕ್ಷತಾ ಮಾರ್ಗಸೂಚಿ’ ಕನ್ನಡದಲ್ಲೂ ಬಿಡುಗಡೆ
Copy and paste this URL into your WordPress site to embed
Copy and paste this code into your site to embed