ನವದೆಹಲಿ: ನವದೆಹಲಿ ಪ್ರವಾಸದಲ್ಲಿರುವ ತಿಪಟೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಅವರು ಇಂದು ಬೆಳಗ್ಗೆ ಇಲ್ಲಿನ ಕರ್ನಾಟಕ ಭವನದಲ್ಲಿ ದಿಢೀರ್ ಅಸ್ವಸ್ಥಗೊಂಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಶಾಸಕರನ್ನು ಆಸ್ಪತ್ರೆಗೆ ದಾಖಲಿಸಿ, ಅಗತ್ಯ ತುರ್ತು ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಸಕರನ್ನು ಆಸ್ಪತ್ರೆಗೆ ಸೇರಿಸಿದ ಬಳಿಕ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ಎರಡನೇ ಬಾರಿಗೆ ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಷಡಕ್ಷರಿ ಅವರ ಆರೋಗ್ಯ ಸ್ಥಿತಿಯನ್ನು … Continue reading ದೆಹಲಿಯಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ. ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed