BIGG NEWS: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಟಿಪ್ಪು ಜಯಂತಿ ಆಚರಣೆ ; ಪೊಲೀಸ್‌ ಸರ್ಪಗಾವಲು

ಹುಬ್ಬಳ್ಳಿ: ಟಿಪ್ಪು ಜಯಂತಿ ಆಚರಣೆಗೆ ಹು-ಧಾ ಮಹಾನಗರ ಪಾಲಿಕೆ ಅನುಮತಿ ಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಯಶಸ್ವಿಯಾಗಿ ಟಿಪ್ಪು ಜಯಂತಿ ಮಾಡಲಾಗಿದೆ. BIGG NEWS: ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ ರಕ್ತಪಾತ; ಬೈಕ್​​ ಅಡ್ಡಗಟ್ಟಿ ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ AIMIM ಜಂಟಿ ಕಾರ್ಯದರ್ಶಿ ವಿಜಯ ಗುಂಟ್ರಾಳ ನೇತೃತ್ವದಲ್ಲಿ ಟಿಪ್ಪು ಜಯಂತಿ ಆಚರಿಸಲಾಗಿದೆ. AIMIM ಕಾರ್ಯಕರ್ತರು ಟಿಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಟಿಪ್ಪು ಸುಲ್ತಾನ್​​ ಪರ ಘೋಷಣೆ ಕೂಗಿ ಟಿಪ್ಪು ಜಯಂತಿ ಆಚರಿಸಿದರು. … Continue reading BIGG NEWS: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಟಿಪ್ಪು ಜಯಂತಿ ಆಚರಣೆ ; ಪೊಲೀಸ್‌ ಸರ್ಪಗಾವಲು