ರಾಯಚೂರಲ್ಲಿ ‘ಟಿಪ್ಪು ಭಾವಚಿತ್ರ’ಕ್ಕೆ ಅಪಮಾನ ಪ್ರಕರಣ; ಇಬ್ಬರು ‘ಪೊಲೀಸ್ ಪೇದೆ’ಗಳು ಅಮಾನತು
ರಾಯಚೂರು: ಜಿಲ್ಲೆಯಲ್ಲಿ ಅಪರಿಚಿತರಿಂದ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರವನ್ನು ಹಾಕಲಾಗಿತ್ತು. ಇದರಿಂದ ಆಕ್ರೋಶಗೊಂಡು ಪ್ರತಿಭಟನೆಯನ್ನು ಸ್ಥಳೀಯರು ನಡೆಸಿದ್ದರು. ಈ ಘಟನೆ ಸಂಬಂಧ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆ ರಾಯಚೂರಿನಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪರಿಚಿತ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿದ್ದರು. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಈ ಘಟನೆ ವರದಿಯಾಗಿದ್ದು, ಉದ್ವಿಗ್ನ ಪರಿಸ್ಥಿತಿ ಮತ್ತು ಮುಸ್ಲಿಂ ಸಮುದಾಯದಿಂದ ಭಾರಿ ಪ್ರತಿಭಟನೆಗೆ ಕಾರಣವಾಗಿತ್ತು. ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದ ಬಳಿ ಈ … Continue reading ರಾಯಚೂರಲ್ಲಿ ‘ಟಿಪ್ಪು ಭಾವಚಿತ್ರ’ಕ್ಕೆ ಅಪಮಾನ ಪ್ರಕರಣ; ಇಬ್ಬರು ‘ಪೊಲೀಸ್ ಪೇದೆ’ಗಳು ಅಮಾನತು
Copy and paste this URL into your WordPress site to embed
Copy and paste this code into your site to embed