ಟಿರಾದಿಂದ ಬೆಂಗಳೂರಿಗರಿಗೆ ಕ್ರಿಸ್ ಮಸ್ ಸಂಭ್ರಮದ ಆಫರ್; ‘ನೆಕ್ಸಸ್ ಮಾಲ್’ಗೆ ಭೇಟಿ ನೀಡಿ
ಬೆಂಗಳೂರು : ಬೆಂಗಳೂರಿಗರು ಈ ಚಳಿಗಾಲದಲ್ಲಿಯೂ ಕ್ರಿಸ್ ಮಸ್ ಸಂಭ್ರಮದ ಬೆಚ್ಚನೆಯ ಅನುಭವವನ್ನು ಪಡೆದುಕೊಳ್ಳಲಿ ಎಂಬ ಕಾರಣಕ್ಕೆ ‘ಟಿರಾ’ದಿಂದ ಸೌಂದರ್ಯ, ಆಹಾರ, ಸಂಗೀತ ಮತ್ತು ಕ್ರಿಯೇಟಿವ್ ಕಾರ್ಯಾಗಾರವನ್ನು ಒಟ್ಟಾಗಿ ತರಲಾಗಿದೆ. ಆರಂಭದ ವಾರಾಂತ್ಯಕ್ಕೆ ಹಬ್ಬದ ಸಂಭ್ರಮ, ಔತಣ, ನೇರ ಪ್ರದರ್ಶನಗಳು, ಸುಂದರ ಕ್ಷಣಗಳು ಮತ್ತು ಖುಷಿ ತರುವ ಕ್ರಿಸ್ ಮಸ್ ಟ್ರೀ ಲೈಟಿಂಗ್ ಜೊತೆಗೆ ಅತಿಥಿಗಳು ಆನಂದವನ್ನು ಅನುಭವಿಸುವ ಕ್ಷಣಗಳನ್ನು ಉಣಬಡಿಸಲಾಯಿತು. ಈ ಸಂಭ್ರಮಾಚರಣೆಯು ಹಬ್ಬದ ಅನುಭವನ್ನು ವಿಸ್ತರಿಸಿದೆ. ಇದರೊಂದಿಗೆ ಯಾರೆಲ್ಲ ಮಾಲ್ ಗೆ ಭೇಟಿ ನೀಡುತ್ತಾರೋ … Continue reading ಟಿರಾದಿಂದ ಬೆಂಗಳೂರಿಗರಿಗೆ ಕ್ರಿಸ್ ಮಸ್ ಸಂಭ್ರಮದ ಆಫರ್; ‘ನೆಕ್ಸಸ್ ಮಾಲ್’ಗೆ ಭೇಟಿ ನೀಡಿ
Copy and paste this URL into your WordPress site to embed
Copy and paste this code into your site to embed