BIGG NEWS: ವಿವಾದದ ನಡುವೆಯೂ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಹಾರಿದ ತಿರಂಗಾ
ಬೆಂಗಳೂರು: ಕಳೆದ ಹಲವು ದಿನಗಳಿಂದ ವಿವಾದಕ್ಕೀಡಾಗಿದ್ದ ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಧ್ವಜಾರೋಹಣ ಮಾಡಲಾಗಿದೆ. ವಿವಾದಿತ ಮೈದಾನದಲ್ಲಿ ಎಲ್ಲೆಲ್ಲೂ ಖಾಕಿ ಕಣ್ಗಾವಲು ನಡುವೆ ಜನಗಣ ಮನ ರಾಷ್ಟ್ರಗೀತೆ ಮೊಳಗಿದೆ. BREAKING NEWS : ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಉಲ್ಲೇಖಿಸಿದ `ಪಂಚ ಪ್ರಾಣ’ಗಳು ಇಂದು ಬೆಳಗ್ಗೆ 8 ಗಂಟೆಗೆ ರಾಜ್ಯ ಸರಕಾರದ ಕಂದಾಯ ಇಲಾಖೆಯ ಉಪವಿಭಾಗಾಧಿಕಾರಿ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣ ಬಳಿಕ ಸುಮಾರು ಐನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ … Continue reading BIGG NEWS: ವಿವಾದದ ನಡುವೆಯೂ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಹಾರಿದ ತಿರಂಗಾ
Copy and paste this URL into your WordPress site to embed
Copy and paste this code into your site to embed