BREAKING: ಚಿಕ್ಕಮಗಳೂರಲ್ಲಿ ASI ಕಿರುಕುಳಕ್ಕೆ ಬೇಸತ್ತು SP ಕಚೇರಿ ಎದುರೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಎಎಸ್ಐ ಒಬ್ಬರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಎಸ್ ಪಿ ಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಚಿಕ್ಕಮಗಳೂರಿನ ಆಲ್ದೂರು ಪೊಲೀಸ್ ಠಾಣೆಯ ಎಎಸ್ಐ ಶಿವಕುಮಾರ್ ವಿರುದ್ಧ ಖಾಲಿದ್ ಹುಸೇನ್ ಎಂಬಾತ ಕಿರುಕುಳ ಆರೋಪ ಮಾಡಿದ್ದಾರೆ. ಎಸ್ಎಐ ಶಿವಕುಮಾರ್ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಎಸ್ ಪಿ ಕಚೇರಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಲ್ದೂರು ಪಟ್ಟಣದ ಖಾಲಿದ್ ಹುಸೇನ್ ಎಂಬಾತ ಚಿಕ್ಕಮಗಳೂರಿನ ಎಸ್ ಪಿ ಕಚೇರಿ ಎದುರೇ ಡೆತ್ ನೋಟ್ … Continue reading BREAKING: ಚಿಕ್ಕಮಗಳೂರಲ್ಲಿ ASI ಕಿರುಕುಳಕ್ಕೆ ಬೇಸತ್ತು SP ಕಚೇರಿ ಎದುರೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ