BIG NEWS: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ

ಗದಗ: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ತನಗೆ ದಯಾಮರಣ ನೀಡುವಂತೆ ಗ್ರಾಮಲೆಕ್ಕಿಗನೊಬ್ಬ ರಾಷ್ಟ್ರಪತಿಗಳಿಗೆ ಪತ್ರ ಬರೆದಿರುವಂತ ಘಟನೆ ಗದಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಡಂಬಳ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ಕುರಕಟ್ಟಿ ಎಂಬುವರೇ ಹೀಗೆ ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಂತ ವಿಎ ಆಗಿದ್ದಾರೆ. ತಮಗೆ ಮೇಲಧಿಕಾರಿಗಳು ವಿನಾ ಕಾರಣ ಕಿರುಕುಳ ನೀಡುತ್ತಿದ್ದಾರೆ. ನನ್ನ ವೇತನವನ್ನು ತಡೆಹಿಡಿಯಲಾಗಿದೆ. ಹೀಗಾಗಿ ಜೀವನೋಪಾಯಕ್ಕೂ ಕಷ್ಟವಾಗಿದೆ. ಜೀವನ ನಿರ್ವಹಣೆ ಮಾಡದಂತ ಪರಿಸ್ಥಿತಿಯಲ್ಲಿ ನಾನಿದ್ದೇನೆ. ಈ ಹಿನ್ನಲೆಯಲ್ಲಿ ನನಗೆ ದಯಾಮರಣ ನೀಡುವಂತೆ … Continue reading BIG NEWS: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ