ಪತ್ನಿಯ ಕಿರುಕುಳಕ್ಕೆ ಬೇಸತ್ತು ಮದುವೆಯಾದ ಮೂರೇ ತಿಂಗಳಿಗೆ ಪತಿ ಆತ್ಮಹತ್ಯೆ

ಬೆಂಗಳೂರು : ಪತ್ನಿಯ ಕಿರುಕುಳಕ್ಕೆ ಬೇಸತ್ತು ಮದುವೆಯಾದ ಮೂರೇ ತಿಂಗಳಿಗೆ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಉಳ್ಳಾಲದ ಎಂವಿ ಲೇಔಟ್ ನಲ್ಲಿ ನಡೆದಿದೆ. ಮಹೇಶ್ವರ್ ಎಂಬಾತ ಪತ್ನಿಯ ಕಿರುಕುಳಕ್ಕೆ ಬೇಸತ್ತು ಮದುವೆಯಾದ ಮೂರೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್ವರ್ ಹಾಗೂ ಕವನಾ ಎಂಬುವವರ ಮದುವೆ ನಡೆದು ಮೂರು ತಿಂಗಳು ಆಗಿತ್ತು , ಮೊದಲು ಮೊದಲು ಬಹಳ ಚೆನ್ನಾಗಿತ್ತು, ಆದರೆ ಬರು ಬರುತ್ತಾ ಹೆಂಡತಿ ಗಂಡನಿಗೆ ದುಬಾರಿ ಬೆಲೆಯ ಚಿನ್ನ ಕೊಡಿಸುವಂತೆ ಒತ್ತಾಯಿಸುತ್ತಿದ್ದಳು, ಇದಕ್ಕೆ ಗಂಡ ಒಪ್ಪದಿದ್ದಾಗ … Continue reading ಪತ್ನಿಯ ಕಿರುಕುಳಕ್ಕೆ ಬೇಸತ್ತು ಮದುವೆಯಾದ ಮೂರೇ ತಿಂಗಳಿಗೆ ಪತಿ ಆತ್ಮಹತ್ಯೆ