Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹುಬ್ಬಳ್ಳಿಯಲ್ಲಿ ಹಿಂದೂ ಧರ್ಮಕ್ಕೆ ಅವಮಾನ ಆಗುವ ರೀತಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಆರೋಪಿ ಅರೆಸ್ಟ್!

06/02/2026 12:22 PM

ಕೇವಲ ವಿಚಾರಣೆಗಾಗಿ ಬಂಧಿಸುವಂತಿಲ್ಲ:7 ವರ್ಷದ ಒಳಗಿನ ಶಿಕ್ಷೆಯ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶ

06/02/2026 12:22 PM

ಬ್ರಷ್ ಮಾಡಿದ ನಂತರವೂ ಹೋಗದ ಬಾಯಿಯ ದುರ್ವಾಸನೆ ಹೋಗಲು ಜಸ್ಟ್ ಹೀಗೆ ಮಾಡಿ.!

06/02/2026 12:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ತಿರುಪತಿ ಲಡ್ಡು ವಿವಾದ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಮಧ್ಯ ಪ್ರವೇಶಕ್ಕೆ ಮನವಿ | Tirupati Laddoo Row
INDIA

BREAKING: ತಿರುಪತಿ ಲಡ್ಡು ವಿವಾದ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಮಧ್ಯ ಪ್ರವೇಶಕ್ಕೆ ಮನವಿ | Tirupati Laddoo Row

By kannadanewsnow0920/09/2024 3:43 PM

ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ವಿವಾದ ತೀವ್ರ ಸ್ವರೂಪ ಪಡೆಯುತ್ತಿದೆ. ದನದ ಕೊಬ್ಬಿಗೆ ಕಲಬೆರೆಕೆ ತುಪ್ಪ ಸರಬರಾಜೇ ಕಾರಣ ಎಂಬುದಾಗಿ ಟಿಟಿಡಿ ಸ್ಪಷ್ಟ ಪಡಿಸಿದೆ. ಈ ಬೆನ್ನಲ್ಲೇ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮಧ್ಯ ಪ್ರವೇಶಕ್ಕೆ ಮನವಿ ಮಾಡಲಾಗಿದೆ.

ಈ ಸಂಬಂಧ ಇಂದು ಸುಪ್ರೀಂ ಕೋರ್ಟ್ ಗೆ ಪತ್ರಕರ್ತ ಸುರೇಶ್ ಎಂಬುವರು ಅರ್ಜಿಯೊಂದನ್ನು ಸಲ್ಲಿಸಿದ್ದು, ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶ ಪತ್ತೆಯಾಗಿರುವುದು ತೀವ್ರ ವಿವಾದವನ್ನು ಪಡೆಯುತ್ತಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ ಕೂಡಲೇ ಮಧ್ಯ ಪ್ರವೇಶಿಸುವಂತೆ ಕೋರಲಾಗಿದೆ.

ಈ ನಡುವೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತಿರುಪತಿ ತಿಮ್ಮಪ್ಪನ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ತಯಾರಿಕೆಗಾಗಿ ಈ ಮೊದಲು ಕಂಪನಿಯೊಂದರಿಂದ ತುಪ್ಪವನ್ನು ಖರೀದಿಸಲಾಗುತ್ತಿತ್ತು. ಆ ತುಪ್ಪ ಕಲಬೆರೆಕೆಯಿಂದ ಕೂಡಿದ್ದೇ ವಿವಾದಕ್ಕೆ ಕಾರಣವಾಗಿದೆ ಎಂಬುದಾಗಿ ತಿಳಿಸಿದರು.

ತುಪ್ಪ ಕಲಬೆರೆಕೆಯ ಬಗ್ಗೆ ಸರ್ಕಾರಿ ಲ್ಯಾಬ್ ಗೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಲಡ್ಡು ತಯಾರಿಕೆಗೆ ಬಳಸುತ್ತಿದ್ದಂತ ತುಪ್ಪದಲ್ಲಿ ದನದ ಕೊಬ್ಬು ಸೇರಿಸುವಂತ ಅಂಶವಿರುವ ವರದಿಯನ್ನು ನೋಡಿ ನಾವು ಶಾಕ್ ಆದೆವು ಎಂದಿದ್ದಾರೆ.

ಕಲಬೆರೆಕೆ ತುಪ್ಪವನ್ನು ಸರಬರಾಜು ಮಾಡಿದಂತ ಕಂಪನಿಯನ್ನು ಬ್ಲಾಕ್ ಲೀಸ್ಟ್ ಗೆ ಹಾಕಲಾಗಿದೆ. ಅತ್ಯಂತ ಕೆಳ ಮಟ್ಟದ ತುಪ್ಪವನ್ನು ಸರಬರಾಜು ಮಾಡಿದಂತ ಕಂಪನಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಟಿಟಿಡಿ ಕಾರ್ಯಕಾರಿ ಅಧಿಕಾರಿ ಶ್ಯಾಮಲಾ ರಾವ್ ತಿಳಿಸಿದರು.

ಒಟ್ಟಾರೆಯಾಗಿ ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶವು ಇರುವುದನ್ನು ಟಿಟಿಡಿ ತಪ್ಪೊಪ್ಪಿಕೊಂಡಿದೆ. ಆದರೇ ಇದಕ್ಕೆ ಕಾರಣ ಕಲಬೆರೆಕೆಯ ತುಪ್ಪವೇ ಕಾರಣ ಎಂಬುದಾಗಿ ಸ್ಪಷ್ಟ ಪಡಿಸಿದೆ.

BIG NEWS : 3 ತಿಂಗಳಲ್ಲಿ ಪ್ರಪಂಚದ ವಿನಾಶ ಪ್ರಾರಂಭವಾಗುತ್ತದೆ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯವಾಣಿ!

BREAKING : `ಪೊಲೀಸ್ ಕಾನ್ ಸ್ಟೆಬಲ್’ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ : CM ಸಿದ್ದರಾಮಯ್ಯ ಘೋಷಣೆ

Share. Facebook Twitter LinkedIn WhatsApp Email

Related Posts

ಕೇವಲ ವಿಚಾರಣೆಗಾಗಿ ಬಂಧಿಸುವಂತಿಲ್ಲ:7 ವರ್ಷದ ಒಳಗಿನ ಶಿಕ್ಷೆಯ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶ

06/02/2026 12:22 PM1 Min Read

BREAKING: ಬಿಹಾರ ಚುನಾವಣೆ ರದ್ದು ಕೋರಿದ್ದ ಜನ್ ಸುರಾಜ್‌ಗೆ ಸುಪ್ರೀಂಕೋರ್ಟ್ ಚಾಟಿ: ಅರ್ಜಿದಾರರ ವಿರುದ್ಧ ಸುಪ್ರೀಂ ಕೋರ್ಟ್ ಕೆಂಡಾಮಂಡಲ!

06/02/2026 12:02 PM1 Min Read

BIG NEWS : ಟಿಕೆಟ್ ಖರೀದಿಸಿದ ಸ್ಥಳದಿಂದಲೇ ಬೋರ್ಡಿಂಗ್ : ರೈಲ್ವೆ ನಿಯಮಗಳಲ್ಲಿ ಮಹತ್ವದ ಬದಲಾವಣೆ.!

06/02/2026 11:55 AM2 Mins Read
Recent News

ಹುಬ್ಬಳ್ಳಿಯಲ್ಲಿ ಹಿಂದೂ ಧರ್ಮಕ್ಕೆ ಅವಮಾನ ಆಗುವ ರೀತಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಆರೋಪಿ ಅರೆಸ್ಟ್!

06/02/2026 12:22 PM

ಕೇವಲ ವಿಚಾರಣೆಗಾಗಿ ಬಂಧಿಸುವಂತಿಲ್ಲ:7 ವರ್ಷದ ಒಳಗಿನ ಶಿಕ್ಷೆಯ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶ

06/02/2026 12:22 PM

ಬ್ರಷ್ ಮಾಡಿದ ನಂತರವೂ ಹೋಗದ ಬಾಯಿಯ ದುರ್ವಾಸನೆ ಹೋಗಲು ಜಸ್ಟ್ ಹೀಗೆ ಮಾಡಿ.!

06/02/2026 12:19 PM

‘ನೈಜ ಪ್ರೇಮಿ ಯಾವತ್ತೂ ವಿಕೃತನಾಗಲ್ಲ’ : ಪ್ರೇಯಸಿ ಜತೆಗಿನ ಖಾಸಗಿ ಕ್ಷಣ ಸೆರೆಹಿಡಿದವನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

06/02/2026 12:13 PM
State News
KARNATAKA

ಹುಬ್ಬಳ್ಳಿಯಲ್ಲಿ ಹಿಂದೂ ಧರ್ಮಕ್ಕೆ ಅವಮಾನ ಆಗುವ ರೀತಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಆರೋಪಿ ಅರೆಸ್ಟ್!

By kannadanewsnow0506/02/2026 12:22 PM KARNATAKA 1 Min Read

ಹುಬ್ಬಳ್ಳಿ : ಹಿಂದೂ ಧರ್ಮಕ್ಕೆ ಅವಮಾನ ಆಗುವ ರೀತಿ ವಾಟ್ಸಪ್ ಸ್ಟೇಟಸ್ ನಲ್ಲಿ ವಿಡಿಯೋ ಹಾಕಿದವನನ್ನು ಹುಬ್ಬಳ್ಳಿ ಪೊಲೀಸರು ಅರೆಸ್ಟ್…

ಬ್ರಷ್ ಮಾಡಿದ ನಂತರವೂ ಹೋಗದ ಬಾಯಿಯ ದುರ್ವಾಸನೆ ಹೋಗಲು ಜಸ್ಟ್ ಹೀಗೆ ಮಾಡಿ.!

06/02/2026 12:19 PM

‘ನೈಜ ಪ್ರೇಮಿ ಯಾವತ್ತೂ ವಿಕೃತನಾಗಲ್ಲ’ : ಪ್ರೇಯಸಿ ಜತೆಗಿನ ಖಾಸಗಿ ಕ್ಷಣ ಸೆರೆಹಿಡಿದವನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

06/02/2026 12:13 PM

BIG NEWS : ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ 100ಕ್ಕೂ ಹೆಚ್ಚು ಶೆಡ್‌ಗಳು ಬೆಂಕಿಗಾಹುತಿ

06/02/2026 11:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.