Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಪಠಿಸಿ: ನಿಮ್ಮ ಸಂಪತ್ತು, ಸಮೃದ್ಧಿ, ಆರೋಗ್ಯ ವೃದ್ಧಿ

09/02/2026 10:48 AM

BIG NEWS : ಮನೆ ಖರೀದಿಸಿ `ಬಾಡಿಗೆ’ ಕೊಡುವವರಿಗೆ ಗುಡ್ ನ್ಯೂಸ್ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

09/02/2026 10:46 AM

ಮಹಿಳಾ ಅಧಿಕಾರಿಯ ಮನೆಯಲ್ಲಿ ಕ್ಯಾಮೆರಾ ಇಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ : ಪೊಲೀಸರ ತನಿಖೆಯಲ್ಲಿ ಬಯಲಾಯ್ತು ದುಷ್ಕೃತ್ಯ!

09/02/2026 10:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಿರುಪತಿ ಲಡ್ಡು ವಿವಾದ: ನಾಳೆ ‘ಸುಪ್ರೀಂ ಕೋರ್ಟ್’ನಲ್ಲಿ ಅರ್ಜಿಗಳ ವಿಚಾರಣೆ | Tirupati Laddu Row
INDIA

ತಿರುಪತಿ ಲಡ್ಡು ವಿವಾದ: ನಾಳೆ ‘ಸುಪ್ರೀಂ ಕೋರ್ಟ್’ನಲ್ಲಿ ಅರ್ಜಿಗಳ ವಿಚಾರಣೆ | Tirupati Laddu Row

By kannadanewsnow0929/09/2024 12:30 PM

ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣದ ಕುರಿತು ವಿಚಾರಣೆಯನ್ನು ನಾಳೆ ಸುಪ್ರೀಂ ಕೋರ್ಟ್ ನಡೆಸಲಿದೆ.

ತಿರುಪತಿ ಲಡ್ಡು ವಿವಾದಕ್ಕೆ ಸಂಬಂದಿಸಿದಂತೆ ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಗಳನ್ನು ನಾಳೆ ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು ರಾಜ್ಯ ಸಭಾ ಸಂಸದ ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ವೈ.ವಿ ಸುಬ್ಬಾ ರೆಡ್ಡಿ ಅವರು ಸಲ್ಲಿಸಿದ್ದಂತ ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ.

ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ವೈಎಸ್ ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ದೇವಸ್ಥಾನದಿಂದ ಲಡ್ಡುಗಳನ್ನು ಪ್ರಸಾದವಾಗಿ ನೀಡಿದ್ದಾಗ ಅದರಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇಂತಹ ಲಡ್ಡು ವಿವಾದದ ಬಗ್ಗೆ ಸಲ್ಲಿಸಿದ್ದಂತ ಅರ್ಜಿಗಳನ್ನು ನಾಳೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

IPS ಅಧಿಕಾರಿ ಎಂ.ಚಂದ್ರಶೇಖರ್ ಅಕ್ರಮಗಳ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಬೇಕು: JDS ಆಗ್ರಹ

ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನಗೆ ಸೇರಿದ 11 ಕಡೆ ‘SIT’ ದಾಳಿ, ಮಹತ್ವದ ದಾಖಲೆ ವಶಕ್ಕೆ

Share. Facebook Twitter LinkedIn WhatsApp Email

Related Posts

BIG NEWS : ಮನೆ ಖರೀದಿಸಿ `ಬಾಡಿಗೆ’ ಕೊಡುವವರಿಗೆ ಗುಡ್ ನ್ಯೂಸ್ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

09/02/2026 10:46 AM2 Mins Read

BIG NEWS : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ `RBI’ನಿಂದ ಹೊಸ ರೂಲ್ಸ್.!

09/02/2026 10:32 AM2 Mins Read

BREAKING: ದೆಹಲಿಯ 9 ಶಾಲೆಗಳಿಗೆ ಬೆದರಿಕೆ ಇಮೇಲ್, ಸಂಸತ್ ಭವನ ಸ್ಫೋಟಿಸುವುದಾಗಿ ವಾರ್ನಿಂಗ್ | Bomb threat

09/02/2026 10:23 AM1 Min Read
Recent News

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಪಠಿಸಿ: ನಿಮ್ಮ ಸಂಪತ್ತು, ಸಮೃದ್ಧಿ, ಆರೋಗ್ಯ ವೃದ್ಧಿ

09/02/2026 10:48 AM

BIG NEWS : ಮನೆ ಖರೀದಿಸಿ `ಬಾಡಿಗೆ’ ಕೊಡುವವರಿಗೆ ಗುಡ್ ನ್ಯೂಸ್ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

09/02/2026 10:46 AM

ಮಹಿಳಾ ಅಧಿಕಾರಿಯ ಮನೆಯಲ್ಲಿ ಕ್ಯಾಮೆರಾ ಇಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ : ಪೊಲೀಸರ ತನಿಖೆಯಲ್ಲಿ ಬಯಲಾಯ್ತು ದುಷ್ಕೃತ್ಯ!

09/02/2026 10:43 AM

BIG NEWS : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ `RBI’ನಿಂದ ಹೊಸ ರೂಲ್ಸ್.!

09/02/2026 10:32 AM
State News
KARNATAKA

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಪಠಿಸಿ: ನಿಮ್ಮ ಸಂಪತ್ತು, ಸಮೃದ್ಧಿ, ಆರೋಗ್ಯ ವೃದ್ಧಿ

By kannadanewsnow0909/02/2026 10:48 AM KARNATAKA 3 Mins Read

ಒಂದೊಂದು ದೇವತೆಗಳೂ ಒಂದೊಂದು ರೀತಿಯಲ್ಲಿ ಪೂಜೆ ಮಾಡುತ್ತಾರೆ. ನಾವು ಯಾವುದನ್ನು ಬಯಸುತ್ತೇವೆಯೋ ಅದನ್ನು ಯಾವುದೇ ದೇವರನ್ನು ಪ್ರಾರ್ಥಿಸಿದರೆ, ನಮಗೆ ತಕ್ಷಣದ…

ಮಹಿಳಾ ಅಧಿಕಾರಿಯ ಮನೆಯಲ್ಲಿ ಕ್ಯಾಮೆರಾ ಇಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ : ಪೊಲೀಸರ ತನಿಖೆಯಲ್ಲಿ ಬಯಲಾಯ್ತು ದುಷ್ಕೃತ್ಯ!

09/02/2026 10:43 AM

ಗೃಹ ಸಚಿವ ಜಿ ಪರಮೇಶ್ವರನ್ನ ಭೇಟಿಯಾದ KSCA, RCB ನಿಯೋಗ : ಬೆಂಗಳೂರಲ್ಲಿ ಮ್ಯಾಚ್ ನಡೆಯೋದು ಫಿಕ್ಸ್?!

09/02/2026 10:29 AM

BIG NEWS : ಪಿಜಿ ವೈದ್ಯಕೀಯ ಆಪ್ಷನ್ಸ್ ದಾಖಲಿಸಲು ಫೆ.10ರವರೆಗೆ ದಿನಾಂಕ ವಿಸ್ತರಿಸಿದ ‘KEA’

09/02/2026 10:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.