ತಿರುಪತಿಯಿಂದ ಶಿವಮೊಗ್ಗಕ್ಕೆ ಬರಬೇಕಿದ್ದ ವಿಮಾನ ಬೆಳಗಾವಿಯಲ್ಲಿ ಲ್ಯಾಂಡಿಂಗ್: ಪ್ರಯಾಣಿಕರು ಪರದಾಟ

ಶಿವಮೊಗ್ಗ: ತಿರುಪತಿಯಿಂದ ಶಿವಮೊಗ್ಗಕ್ಕೆ ತೆರಳಬೇಕಿದ್ದಂತ ವಿಮಾನವೊಂದು ಹವಾಮಾನ ವೈಪರಿತ್ಯದಿಂದಾಗಿ ಬೆಳಗಾವಿಯಲ್ಲಿ ಲ್ಯಾಂಡ್ ಆಗಿದೆ. ಪ್ರಯಾಣಿಕರನ್ನು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಳಿಸಿದ್ದರಿಂದ ಶಿವಮೊಗ್ಗಕ್ಕೆ ಬರೋದಕ್ಕೆ ಪರದಾಡುವಂತೆ ಆಗಿದೆ. ತಿರುಪತಿಯಿಂದ ಶಿವಮೊಗ್ಗಕ್ಕೆ ಸುಮಾರು 80 ಪ್ರಯಾಣಿಕರನ್ನು ಹೊತ್ತ ಸ್ಟಾರ್ ಏರ್ ಲೈನ್ಸ್ ವಿಮಾನ ಹೊರಟಿತ್ತು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಗೆ ಹವಾಮಾನ ವೈಪರಿತ್ಯ ಅಡ್ಡಿಯಾಗಿತ್ತು. ಹೀಗಾಗಿ ಶಿವಮೊಗ್ಗದ ಬದಲು ಬೆಳಗಾವಿಯಲ್ಲಿ ಸ್ಟಾರ್ ಏರ್ ಲೈನ್ಸ್ ವಿಮಾನ ಲ್ಯಾಂಡ್ ಆಗಿದೆ. ಶಿವಮೊಗ್ಗ ಬದಲು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಿದ … Continue reading ತಿರುಪತಿಯಿಂದ ಶಿವಮೊಗ್ಗಕ್ಕೆ ಬರಬೇಕಿದ್ದ ವಿಮಾನ ಬೆಳಗಾವಿಯಲ್ಲಿ ಲ್ಯಾಂಡಿಂಗ್: ಪ್ರಯಾಣಿಕರು ಪರದಾಟ