Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಳೆಯ ನಂಬಿಕೆಗಳ ಪ್ರಕಾರ ನಾಯಿಗಳು ರಾತ್ರಿಯಲ್ಲಿ ಏಕೆ ಬೊಗಳುತ್ತವೆ ?

22/02/2026 7:19 AM

BREAKING : ಚಿತ್ರದುರ್ಗದಲ್ಲಿ ಹಿಟ್ ಅಂಡ್ ರನ್ ಗೆ ಇಬ್ಬರು ಬಲಿ : ಅಪಘಾತದ ಬಳಿಕ ಚಾಲಕ ವಾಹನ ಸಮೇತ ಪರಾರಿ!

22/02/2026 7:16 AM

BREAKING : ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಗೆ ಮಾತೃ ವಿಯೋಗ!

22/02/2026 7:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ತಿರುಪತಿ ಕಾಲ್ತುಳಿತ ದುರಂತ: ಆಂಧ್ರ ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಣೆ
INDIA

BREAKING: ತಿರುಪತಿ ಕಾಲ್ತುಳಿತ ದುರಂತ: ಆಂಧ್ರ ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಣೆ

By kannadanewsnow0909/01/2025 2:17 PM

ಹೈದರಾಬಾದ್: ತಿರುಪತಿಯಲ್ಲಿ ನಿನ್ನೆ ವೈಕುಂಠ ಏಕಾದಶಿ ಪ್ರಯುಕ್ತ ದರ್ಶನದ ಟಿಕೆಟ್ ಪಡೆಯುವ ಸಂದರ್ಭದಲ್ಲಿ ಕಾಲ್ತುಳಿತ ಘಟನೆ ನಡೆದಿತ್ತು. ಈ ದುರಂತದಲ್ಲಿ 6 ಭಕ್ತರು ಸಾವನ್ನಪ್ಪಿದ್ದರು. ಇಂತಹ ಮೃತರ ಕುಟುಂಬಕ್ಕೆ ಆಂಧ್ರಪ್ರದೇಶ ಸರ್ಕಾರವು ತಲಾ 25 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ.

ಈ ಸಂಬಂಧ ಸಿಎಂ ಚಂದ್ರಬಾಬು ನಾಯ್ಡು ಅವರು ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ತಿರುಪತಿಯಲ್ಲಿ ಕಾಲ್ತುಳಿತದಿಂದ ಮೃತರಾದಂತವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿರುವಂತ ಅವರು, ಘಟನೆಯ ಬಗ್ಗೆ ವಿಷಾದ ವ್ಯಕ್ತ ಪಡಿಸಿದ್ದಾರೆ.

ಇನ್ನೂ ತಿರುಪತಿ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟಂತ 6 ಭಕ್ತಾಧಿಗಳ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

ಆಂಧ್ರ ಸರ್ಕಾರವು ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ನೀಡಿವುದು ಕಡಿಮೆಯೇ ಆಗಿದೆ. 1 ಕೋಟಿ ಪರಿಹಾರ ಕೊಡುವಂತೆ ಕಾಂಗ್ರೆಸ್ ಪಕ್ಷವು ಆಗ್ರಹಿಸಿದೆ.

Share. Facebook Twitter LinkedIn WhatsApp Email

Related Posts

ಹಳೆಯ ನಂಬಿಕೆಗಳ ಪ್ರಕಾರ ನಾಯಿಗಳು ರಾತ್ರಿಯಲ್ಲಿ ಏಕೆ ಬೊಗಳುತ್ತವೆ ?

22/02/2026 7:19 AM3 Mins Read

ಹೊಸ ಜಾಗತಿಕ ಸುಂಕವನ್ನು ಶೇ.10ರಿಂದ ಶೇ.15ಕ್ಕೆ ಏರಿಸಿದ ಟ್ರಂಪ್ !

22/02/2026 7:01 AM1 Min Read

BREAKING : ತಕ್ಷಣದಿಂದ್ಲೆ ‘ಜಾಗತಿಕ ಸುಂಕ’ ಶೇ.10ರಿಂದ 15%ಕ್ಕೆ ಹೆಚ್ಚಿಸಿ ‘ಟ್ರಂಪ್’ ಆದೇಶ | Trump hikes tariff

21/02/2026 10:00 PM1 Min Read
Recent News

ಹಳೆಯ ನಂಬಿಕೆಗಳ ಪ್ರಕಾರ ನಾಯಿಗಳು ರಾತ್ರಿಯಲ್ಲಿ ಏಕೆ ಬೊಗಳುತ್ತವೆ ?

22/02/2026 7:19 AM

BREAKING : ಚಿತ್ರದುರ್ಗದಲ್ಲಿ ಹಿಟ್ ಅಂಡ್ ರನ್ ಗೆ ಇಬ್ಬರು ಬಲಿ : ಅಪಘಾತದ ಬಳಿಕ ಚಾಲಕ ವಾಹನ ಸಮೇತ ಪರಾರಿ!

22/02/2026 7:16 AM

BREAKING : ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಗೆ ಮಾತೃ ವಿಯೋಗ!

22/02/2026 7:09 AM

ಅಮೆಜಾನ್ ಅಲ್ಲಿ ಆರ್ಡರ್ ಮಾಡಿದ್ದು ಕ್ಯಾಮರಾ, ಆದರೆ ಡೆಲಿವರಿ ಆಗಿದ್ದು ವಾಷಿಂಗ್ ಪೌಡರ್ : ಹುಬ್ಬಳ್ಳಿ ಉದ್ಯಮಿ ಶಾಕ್!

22/02/2026 7:02 AM
State News
KARNATAKA

BREAKING : ಚಿತ್ರದುರ್ಗದಲ್ಲಿ ಹಿಟ್ ಅಂಡ್ ರನ್ ಗೆ ಇಬ್ಬರು ಬಲಿ : ಅಪಘಾತದ ಬಳಿಕ ಚಾಲಕ ವಾಹನ ಸಮೇತ ಪರಾರಿ!

By kannadanewsnow0522/02/2026 7:16 AM KARNATAKA 1 Min Read

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಪಟ್ಟರೆಹಳ್ಳಿ ಗ್ರಾಮದ ಬಳಿ ಹಿಟ್ ಅಂಡ್ ರನ್ ಗೆ ಇಬ್ಬರು ಬಲಿಯಾಗಿದ್ದಾರೆ,…

BREAKING : ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಗೆ ಮಾತೃ ವಿಯೋಗ!

22/02/2026 7:09 AM

ಅಮೆಜಾನ್ ಅಲ್ಲಿ ಆರ್ಡರ್ ಮಾಡಿದ್ದು ಕ್ಯಾಮರಾ, ಆದರೆ ಡೆಲಿವರಿ ಆಗಿದ್ದು ವಾಷಿಂಗ್ ಪೌಡರ್ : ಹುಬ್ಬಳ್ಳಿ ಉದ್ಯಮಿ ಶಾಕ್!

22/02/2026 7:02 AM

ದಾವಣಗೆರೆಯಲ್ಲಿ ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್!

22/02/2026 6:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.