BREAKING: ತಿರುಪತಿ ಕಾಲ್ತುಳಿತ ದುರಂತ: ಆಂಧ್ರ ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಣೆ

ಹೈದರಾಬಾದ್: ತಿರುಪತಿಯಲ್ಲಿ ನಿನ್ನೆ ವೈಕುಂಠ ಏಕಾದಶಿ ಪ್ರಯುಕ್ತ ದರ್ಶನದ ಟಿಕೆಟ್ ಪಡೆಯುವ ಸಂದರ್ಭದಲ್ಲಿ ಕಾಲ್ತುಳಿತ ಘಟನೆ ನಡೆದಿತ್ತು. ಈ ದುರಂತದಲ್ಲಿ 6 ಭಕ್ತರು ಸಾವನ್ನಪ್ಪಿದ್ದರು. ಇಂತಹ ಮೃತರ ಕುಟುಂಬಕ್ಕೆ ಆಂಧ್ರಪ್ರದೇಶ ಸರ್ಕಾರವು ತಲಾ 25 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ. ಈ ಸಂಬಂಧ ಸಿಎಂ ಚಂದ್ರಬಾಬು ನಾಯ್ಡು ಅವರು ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ತಿರುಪತಿಯಲ್ಲಿ ಕಾಲ್ತುಳಿತದಿಂದ ಮೃತರಾದಂತವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿರುವಂತ ಅವರು, ಘಟನೆಯ ಬಗ್ಗೆ ವಿಷಾದ ವ್ಯಕ್ತ ಪಡಿಸಿದ್ದಾರೆ. ಇನ್ನೂ ತಿರುಪತಿ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟಂತ … Continue reading BREAKING: ತಿರುಪತಿ ಕಾಲ್ತುಳಿತ ದುರಂತ: ಆಂಧ್ರ ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಣೆ