ತಿರುಪತಿ ಕಾಲ್ತುಳಿತ: ನ್ಯಾಯಾಂಗ ತನಿಖೆಗೆ ಸಿಎಂ ಚಂದ್ರಬಾಬು ನಾಯ್ಡು ಆದೇಶ, ಇಬ್ಬರು ಅಧಿಕಾರಿಗಳ ಅಮಾನತು

ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಆರು ಮಂದಿ ಬಲಿಯಾದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವುದಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಗುರುವಾರ ಪ್ರಕಟಿಸಿದ್ದಾರೆ. ಸುಗಮ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ವಿಫಲವಾದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸುವ ಮೂಲಕ ಸಿಎಂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ತಿರುಪತಿಯ ಮೇಲ್ವಿಚಾರಣಾ ವ್ಯವಸ್ಥೆಯಲ್ಲಿ ಕೆಲವು ಲೋಪದೋಷಗಳನ್ನು ನಾನು ನೋಡಿದ್ದೇನೆ ಎಂದು ಸಿಎಂ ನಾಯ್ಡು ಕಾಲ್ತುಳಿತದ ಸ್ಥಳಕ್ಕೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿಯಾದ ನಂತರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸುಗಮ ಕಾರ್ಯಾಚರಣೆ ನಡೆಸಲು ವಿಫಲರಾದ ಇಬ್ಬರು … Continue reading ತಿರುಪತಿ ಕಾಲ್ತುಳಿತ: ನ್ಯಾಯಾಂಗ ತನಿಖೆಗೆ ಸಿಎಂ ಚಂದ್ರಬಾಬು ನಾಯ್ಡು ಆದೇಶ, ಇಬ್ಬರು ಅಧಿಕಾರಿಗಳ ಅಮಾನತು