ತಿರುಪತಿ ತಿಮ್ಮಪ್ಪನ ಭಕ್ತರ ಗಮನಕ್ಕೆ: ಅನ್ನ ಪ್ರಸಾದಕ್ಕೆ ಮತ್ತೊಂದು ಖಾದ್ಯ ಸೇರ್ಪಡೆ

ತಿರುಮಲ: ತಿರುಮಲ ಗಿರಿ ನಿವಾಸಿ, ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಂತಸದ ಸುದ್ದಿ ಎನ್ನುವಂತೆ ಅನ್ನ ಪ್ರಸಾದಕ್ಕೆ ಮತ್ತೊಂದು ಹೊಸ ಖಾದ್ಯ ಸೇರ್ಪಡೆಗೊಳಿಸಲಾಗಿದೆ. ಈಗ ಅನ್ನ ಪ್ರಸಾದದ ಮೆನುವಿನಲ್ಲಿ ಮಸಾಲೆ ವಡೆ ಕೂಡ ಸೇರ್ಪಡೆಯಾಗಿದೆ. ಈ ಬಗ್ಗೆ ಗುರುವಾರದಂದು ಟಿಟಿಡಿಯಿಂದ ಅನ್ನ ಪ್ರಸಾದ ಭವನದಲ್ಲಿ ಮೆನು ರಿಲೀಸ್ ಮಾಡಲಾಗಿದೆ. ತಿರುಮಲ ತಾರಿಗೊಂಡ ವೆಂಗಮಾಂಬ ಅನ್ನ ಪ್ರಸಾದ ಭವನದಲ್ಲಿ ಭಕ್ತರಿಗೆ ಅನ್ನ ಪ್ರಸಾದದಲ್ಲಿ ಮಸಾಲೆ ವಡೆಯನ್ನು ಬಡಿಸುವುದಕ್ಕೆ ಅಧ್ಯಕ್ಷ ಬಿ ಆರ್ ನಾಯ್ಡು ಚಾಲನೆ ನೀಡಿದರು. ಒಟ್ಟಾರೆ ತಿರುಮಲ ತಿರುಪತಿ … Continue reading ತಿರುಪತಿ ತಿಮ್ಮಪ್ಪನ ಭಕ್ತರ ಗಮನಕ್ಕೆ: ಅನ್ನ ಪ್ರಸಾದಕ್ಕೆ ಮತ್ತೊಂದು ಖಾದ್ಯ ಸೇರ್ಪಡೆ