ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್
ಬೆಳಗಾವಿ : ಗಡಿಜಿಲ್ಲೆ ಬೆಳಗಾವಿ ನಗರದ ಹೊರವಲಯದಲ್ಲಿರುವ ಕೋಳಿಕೊಪ್ಪ (𝗞𝗼𝗹𝗶𝗸𝗼𝗽𝗽𝗮) ಗ್ರಾಮದ ಬೆಟ್ಟದ ಮೇಲೆ ಬರೋಬ್ಬರಿ 𝟭𝟬𝟬 ಕೋಟಿ ರೂ. (𝗥𝘀. 𝟭𝟬𝟬 𝗖𝗿𝗼𝗿𝗲) ವೆಚ್ಚದಲ್ಲಿ ಭವ್ಯವಾದ ‘ತಿರುಪತಿ ವೆಂಕಟೇಶ್ವರ ದೇವಸ್ಥಾನ’ ತಲೆ ಎತ್ತಲಿದೆ. ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ತಿರುಮಲ ತಿರುಪತಿ ದೇವಸ್ಥಾನ (𝗧𝗶𝗿𝘂𝗺𝗮𝗹𝗮 𝗧𝗶𝗿𝘂𝗽𝗮𝘁𝗶 𝗗𝗲𝘃𝗮𝘀𝘁𝗵𝗮𝗻𝗮𝗺𝘀 – 𝗧𝗧𝗗) ಆಡಳಿತ ಮಂಡಳಿಗೆ 𝟳 ಎಕರೆ (𝟳 𝗔𝗰𝗿𝗲𝘀) ಭೂಮಿಯನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಕರ್ನಾಟಕ ರಾಜ್ಯ ರಡ್ಡಿ ಜನಸಂಘದ ಅಧ್ಯಕ್ಷರಾದ ಲಕ್ಷ್ಮಣ … Continue reading ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್
Copy and paste this URL into your WordPress site to embed
Copy and paste this code into your site to embed