ತಿರುವಳ್ಳೂರು ಅಗ್ನಿ ಅವಘಡ ಹಿನ್ನಲೆ: ಬೆಂಗಳೂರು ವಿಭಾಗ ಈ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದು
ಬೆಂಗಳೂರು: ತಮಿಳುನಾಡಿನ ತಿರುವಳ್ಳೂರು ಬಳಿಯಲ್ಲಿ ರೈಲೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ತೆರಳಬೇಕಿದ್ದಂತ ರೈಲುಗಳ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಕೆಲ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಾಣೇಶ್ ಕೆ.ಎನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಿರುವಳ್ಳೂರು ಅಗ್ನಿ ಅವಘಡ ಸಂಭವಿಸಿದ ಕಾರಣ, ಈ ಕೆಳಗಿನ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದುಗೊಳಿಸಿರುವುದಾಗಿ ತಿಳಿಸಿದ್ದಾರೆ. ರೈಲುಗಳ ಮಾರ್ಗ … Continue reading ತಿರುವಳ್ಳೂರು ಅಗ್ನಿ ಅವಘಡ ಹಿನ್ನಲೆ: ಬೆಂಗಳೂರು ವಿಭಾಗ ಈ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದು
Copy and paste this URL into your WordPress site to embed
Copy and paste this code into your site to embed