ಮಾನ್ಸೂನ್ ಅಧಿವೇಶನ : ಇಂಧನ ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿ ಸಂಸತ್ ಗೆ ಆಗಮಿಸಿದ TMC ಸಂಸದರು

ನವದೆಹಲಿ : ಕೋವಿಡ್-19 ಸಾಂಕ್ರಾಮಿಕ, ರೈತರ ಪ್ರತಿಭಟನೆ, ಹಣದುಬ್ಬರ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಂತಹ ವಿಷಯಗಳ ಬಗ್ಗೆ ಸರ್ಕಾರವನ್ನು ಮೂಲೆಗುಂಪು ಮಾಡಲು ವಿರೋಧ ಪಕ್ಷಗಳು ಸಿದ್ಧತೆ ನಡೆಸುತ್ತಿರುವುದರೊಂದಿಗೆ ಸಂಸತ್ತಿನ 26 ದಿನಗಳ ಸುದೀರ್ಘ ಮಾನ್ಸೂನ್ ಅಧಿವೇಶನ ಸೋಮವಾರ ಪ್ರಾರಂಭವಾಗಿದೆ. ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಮಾನ್ಸೂನ್ ಅಧಿವೇಶನಕ್ಕೆ ಮುಂಚಿತವಾಗಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಯಾವುದೇ ಚರ್ಚೆಯನ್ನು ಎದುರಿಸಲು ಸಿದ್ಧಎಂದು ಹೇಳಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ … Continue reading ಮಾನ್ಸೂನ್ ಅಧಿವೇಶನ : ಇಂಧನ ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿ ಸಂಸತ್ ಗೆ ಆಗಮಿಸಿದ TMC ಸಂಸದರು