Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಟ್ರಾಫಿಕ್ ಸಮಸ್ಯೆ ಹಿನ್ನೆಲೆ : 1 ವಾರ ಕಾಡುಬಿಸನಹಳ್ಳಿ ರಸ್ತೆಗೆ ವಾಹನ ಸವಾರರಿಗೆ ನಿರ್ಬಂಧ

19/09/2025 11:26 AM

ಬಟ್ಟೆಗಳ ಮೇಲಿನ ಟೀ, ಕಾಫಿ ಮತ್ತು ಎಣ್ಣೆಯ ಕಲೆಗಳನ್ನು ಹೋಗಲಾಡಿಸಲು ಜಸ್ಟ್ ಹೀಗೆ ಮಾಡಿ.!

19/09/2025 11:22 AM

ಯಾರದೋ ತಪ್ಪಿಗೆ ನನಗೆ ರಾಜಕೀಯ ಶಿಕ್ಷೆ : ಸಚಿವ ಸ್ಥಾನ ದೊರೆಯದಕ್ಕೆ ಆಪ್ತರ ಮುಂದೆ ಆಳಲು ತೋಡಿಕೊಂಡ ಬಿ.ನಾಗೇಂದ್ರ

19/09/2025 11:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಲವು ಕಷ್ಟಗಳ ನಿವಾರಣೆಗೆ ಈ ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!
KARNATAKA

ಹಲವು ಕಷ್ಟಗಳ ನಿವಾರಣೆಗೆ ಈ ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!

By kannadanewsnow5712/07/2025 10:39 AM

ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ.

ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564

ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ ಕುಟಜಾದ್ರಿಯಲ್ಲಿ ತಪಸ್ಸನ್ನಾಚರಿಸುತ್ತಿರಂತೆ. ಅವರಿಗೆ ಹಲವು ಬಗೆಯ ವಿಘ್ನಗಳು ಎದುರಾದವು. ಆ ಸಂದರ್ಭದಲ್ಲಿ ಅಲ್ಲಿ ಪ್ರತ್ಯಕ್ಷರಾದ ತ್ರಿಲೋಕ ಸಂಚಾರಿ ನಾರದ ಮರ್ಷಿಗಳು ವಿಘ್ನ ನಿವಾರಕನಾದ ಗಣಪತಿಯ ಪೂಜೆ ಮಾಡುವಂತೆ ತಿಳಿಸಿದರು. ತಾವೇ ಗಣಪನನ್ನು ಕರೆತರುವುದಾಗಿಯೂ ಒಪ್ಪಿಕೊಂಡರು.

ನಂತರ ಗೇರುಸೊಪ್ಪೆ ಪ್ರದೇಶದಲ್ಲಿ ನಿಂತು ಸುತ್ತಲ ಪ್ರದೇಶವನ್ನು ನೋಡಿದ ನಾರದರು, ಶರಾವತಿಯ ಮುಖಜಪ್ರದೇಶ ಕಂಡು ಮನಸೋತರು. ಶರಾವತಿ ನದಿಯ ಎಡ ಭಾಗದಲ್ಲಿರುವ ಗಿಡಗಂಟಿಗಳ ಅರಣ್ಯ ಪ್ರದೇಶದ ರಮಣೀಯತೆಗೆ ಮನಸೋತು ಇಡಾಕುಂಜ ಎಂದು ಕರೆದರಂತೆ. ಮುಂದೆ ಅದುವೇ ಇಡಗುಂಜಿ ಆಯಿತೆನ್ನುತ್ತಾರೆ ಸ್ಥಳೀಯರು.

ಗಣಪನ ಪೂಜೆಗೆ ಸಾಕ್ಷಾತ್ ಗಣೇಶನನ್ನೇ ಕರೆತರುವುದಾಗಿ ವಾಲಖಿಲ್ಯಾದಿ ಮುನಿಗಳಿಗೆ ಮಾತುಕೊಟ್ಟಿದ್ದ ನಾರದರು, ನಿತ್ಯ ಪಂಚಕಜ್ಜಾಯ ಕೊಡುವುದಾಗಿ ತಿಳಿಸಿ, ಗಣಪತಿಯನ್ನು ಕರೆತಂದರಂತೆ. ವಾಲಖಿಲ್ಯಾದಿ ಋಷಿಗಳು ಗಣಪತಿಯನ್ನು ಪೂಜಿಸಿದರು. ಅಲ್ಲಿಯೇ ನೆಲೆಸುವಂತೆ ಕೋರಿದರು.

ಆಗ ದೇವಶಿಲ್ಪಿ ವಿಶ್ವಕರ್ಮನೇ ಎರಡು ಕೈಗಳ ಸುಂದರ ಗಣಪನನ್ನು ನಿರ್ಮಿಸಿದ ಎಂದು ಹೇಳಲಾಗುತ್ತದೆ. ಈ ಸುಂದರ ಮೂರ್ತಿಯನ್ನು ನಾರದರೇ ಮಾಘಮಾಸದ ಶುಕ್ಲಪಕ್ಷದ ಬಿದಿಗೆಯಂದು ಪ್ರತಿಷ್ಠಾಪಿಸಿದರಂತೆ. ಇಲ್ಲಿ ಪ್ರತಿವರ್ಷ ಮಾಘಮಾಸದಲ್ಲಿ ವಾರ್ಷಿಕೋತ್ಸವದಂದು ವಿಶೇಷ ಪೂಜೆ ನಡೆಯುತ್ತದೆ. ಭಾದ್ರಪದ ಶುಕ್ಲ ಚೌತಿಯ ವರಸಿದ್ಧಿ ವಿನಾಯಕನ ವ್ರತದ ದಿನ ಇಲ್ಲಿ ಜನಜಾತ್ರೆಯೇ ಸೇರುತ್ತದೆ.

ಇಡಗುಂಜಿಯ ದ್ವಿಭುಜ ಗಣೇಶನಿಗೆ ಅಡಕೆ ಬೆಳೆಗಾರರ ದೊಡ್ಡ ಭಕ್ತವೃಂದವೇ ಇದೆ. ಅಡಕೆ ತೋಟಗಳಿಗೆ ಕೊಳೆರೋಗ ಬಂದರೆ, ಇವರು ಇಡಗುಂಜಿ ಗಣಪನಿಗೆ ಹರಕೆ ಹೊರುತ್ತಾರೆ ಹೀಗಾಗಿ ಈ ಗಣಪನಿಗೆ ಕೊಳಯಡಿಕೆ ಗಣಪ ಎಂಬ ಹೆಸರು ಬಂದಿದೆ. ವಿಶಾಲ ಪ್ರದೇಶದಲ್ಲಿ 800 ವರ್ಷಗಳಷ್ಟು ಪುರಾತನವಾದ ವಿನೂತನ ಮಾದರಿಯ ದೇವಸ್ಥಾನ ಶಿಖರ ಗೋಪರದಲ್ಲಿ 22 ತೊಲ ಚಿನ್ನದ ಲೇಪವುಳ್ಳ 78 ಕಿ.ಗ್ರಾಂ. ತೂಕದ ಪಂಚಲೋಹದ ಕಳಶ ಸ್ಥಾಪಿಸಲಾಗಿದೆ. ಪ್ರತಿವರ್ಷವೂ ರಥಸಪ್ತಮಿಯ ದಿನ ಇಲ್ಲಿ ವೈಭವದ ರಥೋತ್ಸವ ಜರುಗುತ್ತದೆ.

ದೈವಜ್ಞ ಜ್ಯೋತಿಷ್ಯರು ಶ್ರೀ ವಿದ್ಯಾಧರ್ ನಕ್ಷತ್ರಿ 32 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9686268564.

ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 96862 68564

make a small vow like this to Idugunji Ganesha and all your difficulties will go away..! To get rid of many difficulties
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಟ್ರಾಫಿಕ್ ಸಮಸ್ಯೆ ಹಿನ್ನೆಲೆ : 1 ವಾರ ಕಾಡುಬಿಸನಹಳ್ಳಿ ರಸ್ತೆಗೆ ವಾಹನ ಸವಾರರಿಗೆ ನಿರ್ಬಂಧ

19/09/2025 11:26 AM1 Min Read

ಬಟ್ಟೆಗಳ ಮೇಲಿನ ಟೀ, ಕಾಫಿ ಮತ್ತು ಎಣ್ಣೆಯ ಕಲೆಗಳನ್ನು ಹೋಗಲಾಡಿಸಲು ಜಸ್ಟ್ ಹೀಗೆ ಮಾಡಿ.!

19/09/2025 11:22 AM2 Mins Read

ಯಾರದೋ ತಪ್ಪಿಗೆ ನನಗೆ ರಾಜಕೀಯ ಶಿಕ್ಷೆ : ಸಚಿವ ಸ್ಥಾನ ದೊರೆಯದಕ್ಕೆ ಆಪ್ತರ ಮುಂದೆ ಆಳಲು ತೋಡಿಕೊಂಡ ಬಿ.ನಾಗೇಂದ್ರ

19/09/2025 11:13 AM1 Min Read
Recent News

ಬೆಂಗಳೂರಲ್ಲಿ ಟ್ರಾಫಿಕ್ ಸಮಸ್ಯೆ ಹಿನ್ನೆಲೆ : 1 ವಾರ ಕಾಡುಬಿಸನಹಳ್ಳಿ ರಸ್ತೆಗೆ ವಾಹನ ಸವಾರರಿಗೆ ನಿರ್ಬಂಧ

19/09/2025 11:26 AM

ಬಟ್ಟೆಗಳ ಮೇಲಿನ ಟೀ, ಕಾಫಿ ಮತ್ತು ಎಣ್ಣೆಯ ಕಲೆಗಳನ್ನು ಹೋಗಲಾಡಿಸಲು ಜಸ್ಟ್ ಹೀಗೆ ಮಾಡಿ.!

19/09/2025 11:22 AM

ಯಾರದೋ ತಪ್ಪಿಗೆ ನನಗೆ ರಾಜಕೀಯ ಶಿಕ್ಷೆ : ಸಚಿವ ಸ್ಥಾನ ದೊರೆಯದಕ್ಕೆ ಆಪ್ತರ ಮುಂದೆ ಆಳಲು ತೋಡಿಕೊಂಡ ಬಿ.ನಾಗೇಂದ್ರ

19/09/2025 11:13 AM

BREAKING : ರಾಜ್ಯ ಸರ್ಕಾರದ `ಜಾತಿಗಣತಿ’ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ : ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಗೆ ಸಮ್ಮತಿ.!

19/09/2025 11:12 AM
State News
KARNATAKA

ಬೆಂಗಳೂರಲ್ಲಿ ಟ್ರಾಫಿಕ್ ಸಮಸ್ಯೆ ಹಿನ್ನೆಲೆ : 1 ವಾರ ಕಾಡುಬಿಸನಹಳ್ಳಿ ರಸ್ತೆಗೆ ವಾಹನ ಸವಾರರಿಗೆ ನಿರ್ಬಂಧ

By kannadanewsnow0519/09/2025 11:26 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ದಿನೇ ದಿನೇ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ, ನಗರದ ಮಾರತಹಳ್ಳಿ ಬೆಳ್ಳಂದೂರು ಸುತ್ತಮುತ್ತ ಸಂಚಾರದಟ್ಟಣೆ…

ಬಟ್ಟೆಗಳ ಮೇಲಿನ ಟೀ, ಕಾಫಿ ಮತ್ತು ಎಣ್ಣೆಯ ಕಲೆಗಳನ್ನು ಹೋಗಲಾಡಿಸಲು ಜಸ್ಟ್ ಹೀಗೆ ಮಾಡಿ.!

19/09/2025 11:22 AM

ಯಾರದೋ ತಪ್ಪಿಗೆ ನನಗೆ ರಾಜಕೀಯ ಶಿಕ್ಷೆ : ಸಚಿವ ಸ್ಥಾನ ದೊರೆಯದಕ್ಕೆ ಆಪ್ತರ ಮುಂದೆ ಆಳಲು ತೋಡಿಕೊಂಡ ಬಿ.ನಾಗೇಂದ್ರ

19/09/2025 11:13 AM

BREAKING : ರಾಜ್ಯ ಸರ್ಕಾರದ `ಜಾತಿಗಣತಿ’ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ : ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಗೆ ಸಮ್ಮತಿ.!

19/09/2025 11:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.