ಮಕ್ಕಳ ಮಾನಸಿಕ ದೃಢತೆ ಹೆಚ್ಚಲು ಓದಿನ ಜೊತೆಗೆ ‘ಕ್ರೀಡೆ’ಯಲ್ಲೂ ಪಾಲ್ಗೊಳ್ಳಿ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಮಕ್ಕಳ ಮಾನಸಿಕ ದೃಢತೆ ಹೆಚ್ಚಾಗಲು ಓದಿನ ಜೊತೆಗೆ ಕ್ರೀಡೆಯೂ ಕಾರಣವಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಮಾನಸಿಕ ದೃಢತೆಯನ್ನು ಹೆಚ್ಚಿಸಿಕೊಳ್ಳಲು ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳುವಂತೆ ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಶಾಲಾವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪ್ರಗತಿ ಸಂಯುಕ್ತ ಶಾಲೆ ಇವರ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 17 ವರ್ಷದೊಳಗಿನ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು … Continue reading ಮಕ್ಕಳ ಮಾನಸಿಕ ದೃಢತೆ ಹೆಚ್ಚಲು ಓದಿನ ಜೊತೆಗೆ ‘ಕ್ರೀಡೆ’ಯಲ್ಲೂ ಪಾಲ್ಗೊಳ್ಳಿ: ಶಾಸಕ ಗೋಪಾಲಕೃಷ್ಣ ಬೇಳೂರು