ಇ-ಖಾತಾದಿಂದ ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಕಷ್ಟಪಟ್ಚು ದುಡಿದ ಯಾರದ್ದೋ ಮನೆ-ಆಸ್ತಿಯನ್ನು ನಕಲಿ ದಾಖಲೆ ಸೃಷ್ಟಿಸಿ ಇನ್ಯಾರೋ ಕಬಳಿಸುವುದನ್ನು ತಪ್ಪಿಸಲು ಹಾಗೂ ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ ತುಂಬಬೇಕು ಎಂಬ ಏಕೈಕ ಉದ್ದೇಶದಿಂದಲೇ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ಭಾನುವಾರ ಸಹಕಾರ ನಗರ ಮೈದಾನದಲ್ಲಿ ಆಯೋಜಿಸಲಾಗಿದ್ದ ಇ-ಖಾತಾ ಅಭಿಯಾನದಲ್ಲಿ ಮಾತನಾಡಿದ ಅವರು, “ಪೇಪರ್ ಖಾತಾ ಚಾಲ್ತಿಯಲ್ಲಿದ್ದ ಸಂದರ್ಭದಲ್ಲಿ ಯಾರು ಬೇಕಾದರೂ ನಕಲಿ ಖಾತಾ ಸೃಷ್ಟಿಸುವ ಅಪಾಯ ಇತ್ತು. ನಕಲಿ ಖಾತೆಗಳ ಮೂಲಕ … Continue reading ಇ-ಖಾತಾದಿಂದ ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ: ಸಚಿವ ಕೃಷ್ಣ ಬೈರೇಗೌಡ