ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು: ಸಿಎಂ ಸಿದ್ದರಾಮಯ್ಯ

ದಾವಣಗೆರೆ : ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರ ಜನಗಣತಿಯನ್ನು 27 ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ ಎಂದರು. … Continue reading ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು: ಸಿಎಂ ಸಿದ್ದರಾಮಯ್ಯ