ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಅನೇಕ ಸಂದರ್ಭಗಳಲ್ಲಿ ನಮ್ಮ ಮನೆಯಲ್ಲಿ ಇರುವ ಆರ್ಥಿಕ ಸಮಸ್ಯೆಗಳಿಂದ ಮನೆಯಲ್ಲಿ ಶಾಂತಿ ಮತ್ತು ನೆಮ್ಮದಿಯ ವಾತಾವರಣ ಹಾಳಾಗಿರುತ್ತದೆಎಲ್ಲರ ಮನೆಯಲ್ಲೂ ಧನಲಕ್ಷ್ಮಿ ಸದಾ ಇರಬೇಕು ಎನ್ನುವುದು ಎಲ್ಲರ ಆಸೆಯಾಗಿರುತ್ತದೆ ಆದರೆ ಅದು ಹಲವು ಮನೆಗಳಲ್ಲಿ ಕಷ್ಟವಾಗಿರುತ್ತದೆ. ಅನೇಕ ಸಂದರ್ಭಗಳಲ್ಲಿ ಎಷ್ಟೇ ಸಂಪಾದನೆ ಮಾಡಿದರೂ ಹಣ ಉಳಿತಾಯವಾಗುವುದಿಲ್ಲ ಹಾಗೂ ಖರ್ಚು ಹೆಚ್ಚಾಗಿರುತ್ತದೆ. ಹಲವಾರು ಮನೆಗಳಲ್ಲಿ ಆರ್ಥಿಕ ಸಮಸ್ಯೆಗಳಿಂದ ತುಂಬಾ ಬಳಲುತ್ತಿರುತ್ತಾರೆ. ಲಕ್ಷ್ಮಿ ದೇವಿ ಯಾವಾಗಲೂ ಮನೆಯಲ್ಲಿ ನೆಲೆಸಬೇಕು ಎಂದರೆ ಒಂದು ಸಣ್ಣ ತಂತ್ರವಿದೆ.
ಶುಕ್ರವಾರದ ದಿನದಂದು ಒಂದು ಕಳಶವನ್ನು ಸ್ಥಾಪಿಸಬೇಕು.ಸ್ಥಾಪಿಸಿರುವ ಕಳಶದಲ್ಲಿ ಅರ್ಧದಷ್ಟು ನೀರನ್ನು ತುಂಬಬೇಕು. ನೀರನ್ನು ತುಂಬಿದ ನಂತರ ಅದರಲ್ಲಿ ಕುಂಕುಮ, ಅರಿಶಿಣ ಹಾಗೂ ಅಕ್ಷತೆಯನ್ನು ಹಾಕಬೇಕು. ನಂತರ “ಗಂಗೇಚ ಯಮುನೇಚೈವ ಗೋದಾವರಿ ಸರಸ್ವತಿ ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಮ್ ಕುರು ” ಈ ಮಂತ್ರವನ್ನು ನಿಮ್ಮ ಬಲ ಕೈಯನ್ನು ಕಳಶದ ಮೇಲೆ ಮುಚ್ಚಿ ಜಪ ಮಾಡಬೇಕು. ಮಂತ್ರವನ್ನು ಜಪ ಮಾಡಿದ ನಂತರ 7 ಮಾವಿನ ಎಲೆಯನ್ನು ತೆಗೆದುಕೊಂಡು ಬರಬೇಕು. ನಂತರ 7 ಮಾವಿನ ಎಲೆಯನ್ನು ಕಳಶದ ಸುತ್ತಲೂ ಇಡಬೇಕು.
ಎಲೆಯನ್ನು ಕಳಶದ ಸುತ್ತಲೂ ಇಟ್ಟ ನಂತರ ಕಳಶದ ಮೇಲೆ ಒಂದು ತೆಂಗಿನ ಕಾಯಿಯನ್ನು ಇಡಬೇಕುನಂತರ ತೆಂಗಿನ ಕಾಯಿಗೆ ಗಂಧ, ಅರಿಶಿಣ ಹಾಗೂ ಕುಂಕುಮದ ತಿಲಕವನ್ನು ಇಡಬೇಕು. ತಿಲಕವನ್ನು ತೆಂಗಿನಕಾಯಿಗೆ ಹಚ್ಚಿದ ನಂತರ ಜಪ ಮಾಡಿಕೊಳ್ಳಬೇಕು. ಹಾಗೂ ಮಹಾಲಕ್ಷ್ಮಿ ಅಷ್ಟೋತ್ತರ ಶತನಾಮವಳಿಗಳನ್ನು ಜಪ ಮಾಡಬೇಕು. ಅಷ್ಟೋತ್ತರ ಶತನಾಮವಳಿಗಳನ್ನು ಜಪ ಮಾಡಿದ ನಂತರ ಕಳಶವನ್ನು ಒಂದು ತಟ್ಟೆಯಲ್ಲಿ ಅಕ್ಕಿಯನ್ನು ಹಾಕಿ ಅದರ ಮೇಲೆ ಇಡಬೇಕು. ಪ್ರತಿ ಶುಕ್ರವಾರದಂದು ಕಳಶದಲ್ಲಿರುವ ನೀರನ್ನು ಬದಲಾಯಿಸಬೇಕು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಈ ರೀತಿ ಮಾಡುವುದರಿಂದ ಲಕ್ಷ್ಮೀ ದೇವಿ ಸದಾ ಕಾಲ ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ. ನಿಮ್ಮ ಮನೆಯಲ್ಲಿ ಯಾವುದೇ ರೀತಿಯ ಆರ್ಥಿಕ ಸಮಸ್ಯೆಗಳಿದ್ದರೂ ಎಲ್ಲಾ ಆರ್ಥಿಕ ಸಮಸ್ಯೆಗಳು ಪರಿಹಾರವಾಗುತ್ತದೆ. ಎಲ್ಲಾ ಹಣಕಾಸಿನ ಸಮಸ್ಯೆಗಳು ಪರಿಹಾರಗೊಂಡು ಮನೆಯಲ್ಲಿ ನೆಮ್ಮದಿ ಮತ್ತು ಶಾಂತಿ ಹೆಚ್ಚಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಆರ್ಥಿಕ ಸಮಸ್ಯೆಗಳಿಂದ ಮನೆಯಲ್ಲಿನ ಸದಸ್ಯರ ನಡುವೆ ಜಗಳಗಳು ಆಗುತ್ತವೆ, ಅಂತಹ ಸಂದರ್ಭದಲ್ಲಿ ನೀವು ಈ ರೀತಿ ಮಾಡುವುದರಿಂದ ನಿಮ್ಮ ಎಲ್ಲಾ ಆರ್ಥಿಕ ಸಮಸ್ಯೆಗಳು ಪರಿಹಾರವಾಗಿ ಮನೆಯಲ್ಲಿ ಇರುವ ಸದಸ್ಯರು ನೆಮ್ಮದಿಯಿಂದ ಜೀವನ ನಡೆಸುತ್ತಾರೆ
ಲಕ್ಷ್ಮೀ ದೇವಿ ಸದಾಕಾಲ ನಿಮ್ಮ ಮನೆಯಲ್ಲಿ ನೆಲೆಸಿ ನಿಮ್ಮ ಎಲ್ಲಾ ಆರ್ಥಿಕ ಸಮಸ್ಯೆಗಳು ಪರಿಹಾರವಾಗುತ್ತದೆ. ಯಾವುದೇ ವ್ಯವಹಾರ ಮಾಡಿದರೂ ಸಹ ಯಾವುದೇ ರೀತಿಯ ಲಾಭ ದೊರಕುವುದಿಲ್ಲ ಅಂತಹ ಸಂದರ್ಭಗಳಲ್ಲಿ ಈ ರೀತಿ ಮಾಡುವುದರಿಂದ ನಿಮ್ಮ ವ್ಯವಹಾರದಲ್ಲಿ ಹೆಚ್ಚು ಲಾಭ ದೊರಕುತ್ತದೆ. ನೀವು ಆ ಕಳಶದಲ್ಲಿರುವ ನೀರನ್ನು ಪ್ರತಿ ಶುಕ್ರವಾರದಂದು ಬದಲಾಯಿಸುತ್ತಿರಬೇಕು. ಈ ರೀತಿ ಮಾಡುವುದರಿಂದ ಲಕ್ಷ್ಮೀ ದೇವಿ ಯಾವಾಗಲೂ ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559