ಇಲಾಖಾ ನೌಕರರ ಹೆಸರು ಹಾಗೂ ವಿವರ ಸಲ್ಲಿಸಲು
ದಾವಣಗೆರೆ: ಪ್ರತಿ ವರ್ಷ ಜನವರಿ ಅಥವಾ ಫೆಬ್ರವರಿ 2024ನೇ ಮಾಹೆಯಲ್ಲಿ ಎಲ್ಲಾ ಇಲಾಖಾ ನೌಕರರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ವಾರ್ಷಿಕ ಸದಸ್ಯತ್ವ ಶುಲ್ಕ ರೂ.200/- (ಎರಡು ನೂರು ರೂಪಾಯಿ) ಗಳನ್ನು ಕಟಾಯಿಸಿರುವ ನೌಕರರ ವಿವರವನ್ನು ನೀಡಲು ತಿಳಿಸಿರುತ್ತಾರೆ. ಜಿಲ್ಲಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಿ ಚುನಾವಣೆ ನಡೆಸಲು ಅರ್ಹ ಮತದಾರರನ್ನು ನಿಗಧಿತ ನಮೂನೆಯಲ್ಲಿ ತಮ್ಮ ಇಲಾಖೆ ಹಾಗೂ ಆಧೀನ ಕಛೇರಿಗಳಲ್ಲಿ (ದಾವಣಗೆರೆ ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಅರ್ಹ ಮತದಾರರ ಪಟ್ಟಿ ತಯಾರಿಸಲು ವಿವರವಾದ … Continue reading ಇಲಾಖಾ ನೌಕರರ ಹೆಸರು ಹಾಗೂ ವಿವರ ಸಲ್ಲಿಸಲು
Copy and paste this URL into your WordPress site to embed
Copy and paste this code into your site to embed