ರಾಜ್ಯದ ರೈತರ ಗಮನಕ್ಕೆ: ಬೆಳೆ ವಿಮೆಗೆ ನೋಂದಣಿ ಆರಂಭ, ತಪ್ಪದೇ ನೋಂದಾಯಿಸಿಕೊಳ್ಳಿ
ಬಳ್ಳಾರಿ : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆ ಜೋಳ, ನೀರಾವರಿ ಮತ್ತು ಮಳೆಯಾಶ್ರಿತ ಬೆಳೆ ಕಡಲೆ ಮತ್ತು ಬೇಸಿಗೆ ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ … Continue reading ರಾಜ್ಯದ ರೈತರ ಗಮನಕ್ಕೆ: ಬೆಳೆ ವಿಮೆಗೆ ನೋಂದಣಿ ಆರಂಭ, ತಪ್ಪದೇ ನೋಂದಾಯಿಸಿಕೊಳ್ಳಿ
Copy and paste this URL into your WordPress site to embed
Copy and paste this code into your site to embed