‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ, ಬಿಎಂಟಿಸಿಯಿಂದ ಹೊಸ ಮೆಟ್ರೋ ಫೀಡರ್ ಮಾರ್ಗದ ಪರಿಚಯಿಸಲಾಗುತ್ತಿದೆ. ಈ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಟಿಸಿ ಅನುಕೂಲ ಮಾಡಿಕೊಟ್ಟಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಟಿಸಿ ಮಾಹಿತಿ ನೀಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮಧಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣರಹಿತ ಸೇವೆಯಲ್ಲಿ ನೂತನ ಮೆಟ್ರೋ ಫೀಡರ್ ಮಾರ್ಗವನ್ನು … Continue reading ‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ