Namma Metro: ‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ: ಫೆ.11ರಂದು ಈ ಮಾರ್ಗದಲ್ಲಿ ‘ಸಂಚಾರ ಸ್ಥಗಿತ’
ಬೆಂಗಳೂರು: ವಿವಿಧ ಕಾರಣಗಳಿಂದಾಗಿ ನಮ್ಮ ಮೆಟ್ರೋ ಸಂಚಾರವು ( Namma Metro Service ) ಫೆಬ್ರವರಿ.11ರಂದು ಸ್ಥಗಿತಗೊಳ್ಳಲಿದೆ. ಟ್ರಿನಿಟಿ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ದಿನಾಂಕ 11.02.2024 ರಂದು ವಾಣಿಜ್ಯ ಸೇವೆ ಭಾಗಶಃ ಸ್ಥಗಿತಗೊಳ್ಳಲಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ( BMRCL ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮವು ದಿನಾಂಕ 11.02.2024 ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ … Continue reading Namma Metro: ‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ: ಫೆ.11ರಂದು ಈ ಮಾರ್ಗದಲ್ಲಿ ‘ಸಂಚಾರ ಸ್ಥಗಿತ’
Copy and paste this URL into your WordPress site to embed
Copy and paste this code into your site to embed